ಕ್ರೀಡೆ

ಕನ್ನಡಿಗರ ಹೆಮ್ಮೆಯ ಸ್ಟಾರ್‌ ಕ್ರಿಕಿಟಿಗ ಅನಿಲ್‌ ಕುಂಬ್ಳೆಯ ಹುಟ್ಟು ಹಬ್ಬ..

ಇಂದು ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ಹಾಗೂ ಕನ್ನಡಿಗ ಅನಿಲ್ ಕುಂಬ್ಳೆ 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಟೀಂ ಇಂಡಿಯಾ ಕಂಡ ಲೆಜೆಂಡರಿ ಸ್ಪಿನ್ನರ್​ಗಳಲ್ಲಿ ಕುಂಬ್ಳೆ ಮೊದಲಿಗರು. ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕ್ ವಿರುದ್ಧದ ಪಂದ್ಯದಲ್ಲಿ ಕುಂಬ್ಳೆ ಮಾಡಿದ್ದ 10 ವಿಕೆಟ್​ಗಳ ದಾಖಲೆಯನ್ನು ಯಾರಾದರು ಮರೆಯುವುದುಂಟ. ಹೀಗೆ ದಶಕಗಳ ಕಾಲ ಟೀಂ ಇಂಡಿಯಾವನ್ನು ಆಳಿದ ಅನಿಲ್ ಕುಂಬ್ಳೆ, ಲೆಗ್ ಸ್ಪಿನ್‌ಗೆ ವೇಗ ಮತ್ತು ಬೌನ್ಸ್ ಸೇರಿಸಿ ಬ್ಯಾಟ್ಸ್‌ಮನ್‌ಗಳನ್ನು ಒತ್ತಡಕ್ಕೆ ಸಿಲುಕಿಸುವಲ್ಲಿ ಮಾಸ್ಟರ್ ಆಗಿದ್ದರು. ಇದರಿಂದಾಗಿಯೇ ಈ ಸ್ಪಿನ್ ಲೋಕದ ಮಾಂತ್ರಿಕನಿಗೆ ‘ಜಂಬೋ’ (Jumbo) ಎಂಬ ಅಡ್ಡ ಹೆಸರು ಕೂಡ ಇದೆ. ಅಷ್ಟಕ್ಕೂ ಕುಂಬ್ಳೆಗೆ ಜಂಬೋ ಎಂದು ಹೆಸರಿಟ್ಟವರು ಯಾರು ಗೊತ್ತ? ಹಾಗೆಯೇ ಈ ಹೆಸರನ್ನು ಅವರಿಗೆ ಯಾಕೆ ಇಡಲಾಯಿತು ಗೊತ್ತ? ಇಲ್ಲಿದೆ ನೋಡಿ ಕುತೂಹಲಕಾರಿ ಮಾಹಿತಿ.

ಕುಂಬ್ಳೆ ತಮ್ಮ 18 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

ಕುಂಬ್ಳೆ ತಮ್ಮ 18 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನದಲ್ಲಿ ಹಲವಾರು ಸ್ಮರಣೀಯ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಏಪ್ರಿಲ್ 1990 ರಲ್ಲಿ ಟೀಂ ಇಂಡಿಯಾ ಪರ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕುಂಬ್ಳೆ ಆ ವರ್ಷದ ಆಗಸ್ಟ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. 132 ಟೆಸ್ಟ್ ಮತ್ತು 271 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಕುಂಬ್ಳೆ ಕ್ರಮವಾಗಿ 619 ಮತ್ತು 337 ವಿಕೆಟ್ ಪಡೆದಿದ್ದಾರೆ. ಹಾಗೆಯೇ ಅವರು 132 ಟೆಸ್ಟ್‌ಗಳಲ್ಲಿ 2506 ರನ್ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್‌ನಲ್ಲಿ ಅವರ ಬ್ಯಾಟ್‌ನಿಂದ 1 ಶತಕ ಮತ್ತು 5 ಅರ್ಧ ಶತಕಗಳು ಬಂದಿವೆ. ಜೊತೆಗೆ 271 ಅಂತರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಕುಂಬ್ಳೆ 938 ರನ್ ಗಳಿಸಿದ್ದಾರೆ.

andolana

Recent Posts

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

1 hour ago

ನಂಜನಗೂಡು| ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತ: ಇಬ್ಬರಿಗೆ ಗಾಯ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಜರುಗಿದ ಗೌತಮ ಪಂಚಮಹಾರಥೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ನಂಜನಗೂಡಿನ…

1 hour ago

ರಾಜ್ಯದ ಹಲವೆಡೆ ಇಂದೂ ಕೂಡ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…

2 hours ago

ಕುವೈತ್‌ ಮೇಲೆ ಇರಾನ್‌ ಭೀಕರ ದಾಳಿ: ಭಾರತೀಯ ಕಾರ್ಮಿಕ ಸಾವು

ಟೆಹರಾನ್:‌ ಕುವೈತ್‌ ವಿದ್ಯುತ್‌ ಸ್ಥಾವರದ ಮೇಲೆ ಇರಾನ್‌ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…

2 hours ago

ನಂಜನಗೂಡಿನ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತ: ಓರ್ವ ಭಕ್ತ ಸಾವು

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…

2 hours ago

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಸಾವು

ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…

3 hours ago