ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರ ಜುಡೊ ಸ್ಪರ್ಧಿ ಕಪಿಲ್ ಪರ್ಮಾರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಪ್ಯಾರ ಜುಡೊದಲ್ಲಿ ಕಂಚಿನ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕಪಿಲ್ ಪರ್ಮಾರ್ ಅವರು ಪುರುಷರ 60ಕೆ.ಜಿ ಜೆ1 ಜುಡೊ ಸ್ಪರ್ಧೆಯಲ್ಲಿ, ಬ್ರೆಜಿಲ್‌ನ ಎಲಿಯಲ್ಟನ್ ಡಿ ಒಲಿವೇರಾ ಅವರನ್ನು 10-0 ಅಂತರದಿಂದ ಮಣಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
2022ರ ಏಪ್ಯನ್ ಗೇಮ್ಸ್‌ನಲ್ಲೂ ಇದೇ ವಿಭಾಗದಲ್ಲಿ ಕಪಿಲ್ ಬೆಳ್ಳಿ ಪದಕ ಗೆದ್ದಿದ್ದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…