ಪುಣೆ : ಸುಮಾರು ಆರು ವರ್ಷಗಳ ನಂತರ ಮೊದಲ ಬಾರಿಗೆ ಏಕದಿನ ಅಂತರರಾಷ್ಟ್ರೀಯ ಪಂದ್ಯವೊಂದರಲ್ಲಿ ಬೌಲಿಂಗ್ ಮಾಡಲು ವಿರಾಟ್ ಕೊಹ್ಲಿಯನ್ನು ಕಳಿಸಿದ ವಿದ್ಯಮಾನ ಪುಣೆಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಐಸಿಸಿ ವಿಶ್ವ ಕಪ್ ಪಂದ್ಯಾವಳಿಯಲ್ಲಿ ನಡೆದಿದೆ. ಹಾರ್ದಿಕ್ ಪಾಂಡ್ಯ ಅವರ ಅಪೂರ್ಣ ಓವರ್ ಪೂರ್ಣಗೊಳಿಸಲು ಕೊಹ್ಲಿ ಅವರಿಗೆ ತಿಳಿಸಲಾಯಿತು.
ಎಡಗಾಲಿನಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಂದ್ಯದ ಒಂಬತ್ತನೇ ಓವರ್ ಬೌಲ್ ಮಾಡುತ್ತಿದ್ದ ಹಾರ್ದಿಕ್ ಪಾಂಡ್ಯ ಅವರಿಗೆ ಓವರ್ ಪೂರ್ಣಗೊಳಿಸಲಾಗಲಿಲ್ಲ. ಈ ಕಾರಣ ಆ ಓವರ್‌ನ ಕೊನೆಯ ಮೂರು ಬಾಲ್ ಬೌಲ್ ಮಾಡಲು ಕೊಹ್ಲಿ ಅವರಿಗೆ ಸೂಚಿಸಲಾಯತು.
ಕೊಹ್ಲಿ ಈ ಹಿಂದೆ ಆಗಸ್ಟ್ 2017ರಲ್ಲಿ ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ಏಕದಿನ ಪಂದ್ಯದಲ್ಲಿ ಬೌಲಿಂಗ್ ಮಾಡಿದ್ದರು.
ಇದಕ್ಕೂ ಮೊದಲು 2011ರಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಹಾಗೂ 2015ರಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲೂ ಕೊಹ್ಲಿ ಬೌಲ್ ಮಾಡಿದ್ದರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…