ಕ್ರೀಡೆ

ಒತ್ತಡದ ನಡುವೆಯೂ ಕೊಹ್ಲಿ ಅದ್ಭುತ ಆಟ: ರಾಜೀವ್‌ ಶುಕ್ಲಾ

ದುಬೈ: ಒತ್ತಡದ ನಡುವೆಯೂ ಭಾರತದ ಬ್ಯಾಟರ್‌ ವಿರಾಟ್‌ ಕೊಹ್ಲಿ ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಅಸಾಧಾರಣ ಪ್ರದರ್ಶನ ತೋರಿದರು ಎಂದು ಬಿಸಿಸಿಐ ಉಪಾದ್ಯಕ್ಷ ರಾಜೀವ್‌ ಶುಕ್ಲಾ ಮತ್ತು ಸಂಸದ ಅನುರಾಗ್‌ ಠಾಕೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ದೇಶಕ್ಕಾಗಿ ಹೇಗೆ ಆಡಬೇಕು, ಒತ್ತಡ ಹೇಗೆ ನಿಭಾಯಿಸಬೇಕು ಎಂಬುದನ್ನು ವಿರಾಟ್‌ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ವೈಯುಕ್ತಿಕ ಇನ್ನಿಂಗ್ಸ್‌ ಮುಖ್ಯವಲ್ಲ, ದೇಶಕ್ಕಾಗಿ ಆಡುವುದು ಮುಖ್ಯ. ತಮ್ಮ ಅದ್ಭುತ ಇನ್ನಿಂಗ್ಸ್‌ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ ಎಂದು ಅನುರಾಗ್‌ ಠಾಕೂರ್‌ ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಅವರ ಶತಕ ಅದ್ಭುತವಾಗಿತ್ತು. ಶ್ರೇಯಸ್‌ ಮತ್ತು ಗಿಲ್‌ ಕೂಡ ಚೆನ್ನಾಗಿ ಆಡಿದರು. ಎಲ್ಲರೂ ಸಂಪೂರ್ಣವಾಗಿ ಫಿಟ್‌ ಅಗಿದ್ದಾರೆ ಎಂದು ರಾಜೀವ್‌ ಶುಕ್ಲಾ ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಾಳೆ ಸಿಎಂ ಡಿ.ಕೆ.ಶಿವಕುಮಾರ್‌ರಿಂದ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು: ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…

37 mins ago

ದಯವಿಟ್ಟು ಕರ್ನಾಟಕ ಬಂದ್‌ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ

ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್‌ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸರ್ಕಾರದ ಪರವಾಗಿ ನಮ್ರತೆಯ ಮನವಿ…

1 hour ago

ಮುಂದುವರಿದ ಕಾವೇರಿ ಕಿಚ್ಚು: ಆಗಸ್ಟ್.‌13ರಂದು ಕರ್ನಾಟಕ ಬಂದ್‌

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ CWRC, CWMA ಆದೇಶ ವಿರೋಧಿಸಿ ರಾಜ್ಯದಲ್ಲಿ ರೈತರ ಹೋರಾಟ ಭುಗಿಲೆದ್ದಿದೆ. ರೈತರ…

2 hours ago

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…

2 hours ago

ಮೂರನೇ ಆಷಾಢ ಶುಕ್ರವಾರದ ಸಂಭ್ರಮ: ನಾಡದೇವಿಗೆ ಗಜಲಕ್ಷ್ಮೀ ಅಲಂಕಾರ

ಮೈಸೂರು: ಇಂದು ಆಷಾಢ ಮಾಸದ ಮೂರನೇ ಶುಕ್ರವಾರದ ಸಂಭ್ರಮ ಮನೆಮಾಡಿದ್ದು, ನಾಡದೇವತೆ ಚಾಮುಂಡೇಶ್ವರಿಗೆ ಗಜಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಆಷಾಢ ಮಾಸದ…

2 hours ago

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

11 hours ago