ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಸಿಂಗಲ್ಸ್ ಸ್ಪರ್ಧೆಯ ಕಂಚಿನ ಪದಕಕ್ಕಾಗಿ ನಡೆದ ಹೋರಾಟದಲ್ಲಿ ಮಲೇಷಿಯಾದ ಲೀ ಜಿ ಜಿಯಾ ವಿರುದ್ಧ ಭಾರತದ ಲಕ್ಷ್ಯಾ ಸೇನ್ ಅವರು ಮುಗ್ಗರಿಸಿದ್ದಾರೆ. ಆ ಮೂಲಕ ಭಾರತಕ್ಕೆ ಪದಕ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್ ಅವರ ಪದಕ ಗುರಿ ತಪ್ಪಿದೆ.
ಮೊದಲ ಸುತ್ತಿನಲ್ಲಿ ಮೇಲುಗೈ ಸಾಧಿಸಿದ್ದ ಸೇನ್ ಬಳಿಕ ನಡೆದ ಹೋರಾಟದಲ್ಲಿ ಸತತ ಎರಡು ಸುತ್ತುಗಳಲ್ಲಿ ಸೋಲು ಕಂಡರು ಆ ಮೂಲಕ ತಮ್ಮ ಅಭಿಯಾನ ಅಂತ್ಯಗೊಳಿಸಿದರು.
ಮೊದಲ ಸುತ್ತಿನಲ್ಲಿ 21-13ರ ಅಂತರದಿಂದ ಗೆದ್ದ ಸೇನ್, ಉಳಿದೆರೆಡು ಸೆಟ್‌ಗಳಲ್ಲಿ 21-16 ಮತ್ತು 21-11 ಮೂಲಕ ಲೀ ಜಿ ಜಿಯಾ ಅವರು ಗೆದ್ದು ಬೀಗಿದರು. ಆ ಮೂಲಕ ಕಂಚಿನ ಪದಕಕ್ಕೆ ಕೊರಳೊಡ್ಡಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…