ಪ್ಯಾರಿಸ್: ತೀವ್ರ ಪೈಪೋಟಿ ನೀಡುವ ಮೂಲಕ ಫೈನಲ್ಸ್‌ಗೆ ಲಗ್ಗೆಯಿಡುವ ನಿರೀಕ್ಷೆ ಹುಟ್ಟಿಸಿದ್ದ ಲಕ್ಷ್ಯಾ ಸೇನ್ ಸೆಮಿಸ್‌ನಲ್ಲಿ ಎಡಿದ್ದಾರೆ.
ಹಾಲಿ ಚಾಂಪಿಯನ್ ವಿಕ್ಟರ್ ಅಕ್ಸಲ್ಸೆನ್ ವಿರುದ್ಧ 22-20, 21-14 ಅಂತರದಿಂದ ಸೋಲು ಕಂಡರು. ಮೊದಲ ಸುತ್ತಿನಲ್ಲಿ ತೀವ್ರ ಮುನ್ನಡೆ ಪಡೆದಿದ್ದ ಸೇನ್ ನಂತರ ವಿಕ್ಟರ್ ಏಟಿಗೆ ದಂಗಾದರು. ಬಳಿಕ ಎರಡನೇ ಸುತ್ತಿನಲ್ಲಿ ಮೇಲುಗೈ ಸಾಧಿಸಿದ ವಿಕ್ಟರ್ ಪಂದ್ಯವನ್ನು ತನ್ನತ್ತ ವಾಲಿಸಿಕೊಂಡರು.
ವಿಶ್ವ ದರ್ಜೆಯ ಆಟಗಾರ ವಿಕ್ಟರ್ ಚಿನ್ನಕ್ಕಾಗಿ ವಿಟಿದ್ಸರ್ನ್ ಜತೆ ಕಾದಾಡಲಿದ್ದಾರೆ. ಇತ್ತ ಲಕ್ಷ್ಯಾ ಸೆನ್ ಹಾಗೂ ಲೀ ಕಂಚಿನ ಪದಕಕ್ಕಾಗಿ ಸೆಣೆಸಾಡಲಿದ್ದಾರೆ.
ಸೆಮಿಫೈನಲ್ ಸೋತ ಲಕ್ಷ್ಯ ಸೇನ್‌ಗೆ ಸಿಗುತ್ತಾ ಕಂಚು?
ನಿನ್ನೆ ನಡೆದ ಪುರುಷರ ಬ್ಯಾಡ್ಮಿಂಟನ್ ಸೆಮಿಫೈನಲ್ ಪಂದ್ಯದಲ್ಲಿ ಭಾರತದ ಲಕ್ಷ್ಯ ಸೇನ್ ಡೆನ್‌ಮಾರ್ಕ್‌ನ ವಿಕ್ಟರ್ ಅಕ್ಸೆಲ್‌ಸನ್ ವಿರುದ್ಧ ಸೋಲನ್ನು ಅನುಭವಿಸಿದ್ದು, ಇಂದು ಸಂಜೆ 6 ಗಂಟೆಗೆ ನಡೆಯಲಿರುವ ಪಂದ್ಯದಲ್ಲಿ ಮಲೇಷಿಯಾದ ಲೀ ಝಿ ಜಿಯಾ ವಿರುದ್ಧ ಕಂಚಿಗಾಗಿ ಸೆಣಸಾಡಲಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು…
ಕೆ.ಆರ್.ಪೇಟೆ: ಗಾಂಜಾ ಮತ್ತು ಮಧ್ಯ ಸೇವಿಸಿದ ಅಮಲಿನಲ್ಲಿ ಶಾಲಾ ಬಸ್ ತಡೆದು, ಅಪ್ರಾಪ್ತ ಬಾಲಕಿಯನ್ನು ತಮ್ಮ ವಶಕ್ಕೆ ನೀಡುವಂತೆ ಕಿರಿಕ್…
ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್…
ಶನಿವಾರ, ಭಾನುವಾರ, ಸೋಮವಾರವೂ ಬಲಿ; ಹುಲಿ ದಾಳಿ ಎಂದು ಬಿಸಲವಾಡಿ, ಸಾಗಡೆ ಗ್ರಾಮಗಳ ರೈತರ ಆರೋ ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿ…