ಕ್ರೀಡೆ

ಪ್ರಿ-ಕ್ವಾರ್ಟರ್‌ ಫೈನಲ್‌ಗೆ ಎಂಟ್ರಿಕೊಟ್ಟ ಲಕ್ಷ್ಯ ಸೇನ್‌

ಪ್ಯಾರಿಸ್:‌ ಪ್ಯಾರಿಸ್‌ ಒಲಿಂಪಿಕ್ಸ್‌ 2024ರ ಪುರುಷರ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ಸ್ಪರ್ಧೆಯಲ್ಲಿ ಭಾರತದ ಸ್ಟಾರ್‌ ಷಟ್ಲರ್‌ ಲಕ್ಷ್ಯ ಸೇನ್‌ ಅವರು ಪ್ರಿ-ಕ್ವಾಟರ್‌ ಫೈನಲ್‌ಗೆ ಪ್ರವೇಶಿಸಿದ್ದಾರೆ. ಲಕ್ಷ್ಯ ಸೇನ್‌ ಅವರು ನೇರ ಸೆಟ್‌ಗಳಲ್ಲಿ ವಿಶ್ವದ ನಾಲ್ಕನೇ ಕ್ರಮಾಂಕದ ಆಟಗಾರ ಇಂಡೋನೇಷ್ಯಾದ ಜೋನಾಥನ್‌ ಕ್ರಿಸ್ಟಿ ವಿರುದ್ಧ ಭರ್ಜರಿ ಜಯ ಸಾಧಿಸಿದರು.

ಜೊನಾಥನ್‌ ಕ್ರಸ್ಟಿ ಎದುರು 22 ವರ್ಷದ ಲಕ್ಷ್ಯಸೇನ್‌ ಅವರು ಆರಂಭದಿಂದಲೇ ತನ್ನ ಪ್ರಾಬಲ್ಯವನ್ನು ಸಾಧಿಸಿದರು. 21-18, 21-12 ಸೆಟ್‌ಗಳಿಂದ ಆಲ್‌ ಇಂಗ್ಲೆಂಡ್‌ ಮತ್ತು ಏಷ್ಯನ್‌ ಚಾಂಪಿಯನ್‌ ಕ್ರಿಸ್ಟಿ ಅವರನ್ನು ಲಕ್ಷ್ಯ ಸೇನ್‌ ಸೋಲಿಸಿದರು. ಕ್ರಿಸ್ಟಿ ಅವರು ಪ್ರಬಲ ಪೈಪೋಟಿ ನೀಡುವಲ್ಲಿ ವಿಫಲರಾದರು.

ಪ್ರಿ ಕ್ವಾಟರ್‌ ಫೈನಲ್‌ನಲ್ಲಿ ತಮ್ಮದೇ ದೇಶದವರೇ ಆದ ಎಚ್‌ಎಸ್‌ ಪ್ರಣಯ್‌ ಅವರನ್ನು ಎದುರಿಸುವ ಸಾಧ್ಯತೆಯಿದೆ. ಪ್ರಣಯ್‌ ದಿನದ ನಂತರ ವಿಯೆಟ್ನಾಂ ಲೆ ಡಕ್‌ ಫಟ್‌ ಅವರನ್ನು ಎದುರಿಸಲಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

1 hour ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago