ಪ್ಯಾರಿಸ್: ಮಹಿಳೆಯರ 75 ಕೆಜಿ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯಿಂದ ಭಾರತದ ಖ್ಯಾತ ಬಾಕ್ಸರ್‌ಪಟು ಲವ್ಲಿನಾ ಬೊರ್ಗೊಹೈನ್ ಅವರು ಹೊರಬಿದ್ದಿದ್ದಾರೆ.
ಪ್ಯಾರಿಸ್ ಒಲಂಪಿಕ್ಸ್‌ನಲ್ಲಿ ಚೀನಾದ ಲಿ ಕ್ವಿಯಾನ್ ವಿರುದ್ಧ 4-1 ಅಂತರದಿಂದ ಕ್ವಾರ್ಟರ್ ಪಂದ್ಯ ಸೋಲುವ ಮೂಲಕ ಪ್ರಶಸ್ತಿ ಗೆಲ್ಲುವ ಅವಕಾಶ ಕೈ ಚೆಲ್ಲುವ ಮೂಲಕ ತಮ್ಮ ಅಭಿಯಾನವನ್ನು ಅಂತ್ಯಗೊಳಿಸಿದ್ದಾರೆ.
2021ರ ಟೊಕಿಯೊ ಒಲಂಪಿಕ್ಸ್‌ನಲ್ಲಿ ಲವ್ಲಿನಾ ಅವರು ಕಂಚಿಕೆ ಕೊರಳೊಡ್ಡಿದ್ದರು. ಈ ಬಾರಿಯೂ ಪದಕದ ನಿರೀಕ್ಷೆ ಹುಟ್ಟಿಸಿದ್ದ ಲವ್ಲಿನಾ ಅವರು ನಿರಾಸೆ ಮೂಡಿಸಿದರು.
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…