ಕ್ರೀಡೆ

ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಐದನೇ ಐಪಿಎಲ್‌ ಪ್ರಶಸ್ತಿ ಗೆದ್ದ ಬಳಿಕ ಅಹಮದಾಬಾದ್‌ನಿಂದ ಮುಂಬಯಿಗೆ ತೆರಳಿದ್ದರು ಮತ್ತು ಬಿಸಿಸಿಐ ವೈದ್ಯಕೀಯ ಸಮಿತಿಯಲ್ಲಿರುವ ಖ್ಯಾತ ಕ್ರೀಡಾ ಮೂಳೆ ಶಸ್ತ್ರಚಿಕಿತ್ಸಕ ಡಾ| ದಿನ್‌ಶಾ ಪರ್ದಿವಾಲಾ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಪರ್ದಿವಾಲಾ ಅವರು ಇತ್ತೀಚೆಗೆ ರಿಷಬ್‌ ಪಂತ್‌ ಸಹಿತ ಪ್ರಮುಖ ಕ್ರಿಕೆಟಿಗರಿಗೆ ಶಸ್ತ್ರಚಿಕಿತ್ಸೆ ಮಾಡಿದ ಅನುಭವ ಹೊಂದಿದ್ದಾರೆ. 

“ಹೌದು, ಗುರುವಾರ ಮುಂಬಯಿಯ ಆಸ್ಪತ್ರೆಯಲ್ಲಿ ಧೋನಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಇದೀಗ ಅವರು ಆರೋಗ್ಯವಾಗಿದ್ದಾರೆ ಮತ್ತು 2 ದಿನಗಳಲ್ಲಿ ಬಿಡುಗಡೆಯಾಗಲಿದ್ದಾರೆ.

andolanait

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago