ಮೈಸೂರು: ಕೋಲ್ಕತ್ತಾದ ಸ್ಪಾಟ್ ಲೇಕ್ ಕ್ರೀಡಾಂಗಣದಲ್ಲಿ ಫೆ.13ರಿಂದ 19ರ ವರೆಗೆ ನಡೆದ 43ನೇ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಮೂವರು ಕ್ರೀಡಾಪಟುಗಳು ಐದು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟ್‌ನ ಎಂ.ಯೋಗೇಂದ್ರ ಅವರು ೨=2 ಸಾವಿರ ಮೀಟರ್ ಸ್ಟೆಪ್ಲೆಚೆಸ್ ರನ್ನಿಂಗ್ ರೇಸ್‌ನಲ್ಲಿ ಬೆಳ್ಳಿ ಪದಕ, 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಎಚ್.ಎಂ.ಸುಜಾತ ಅವರು ಗುಂಡು ಎಸೆತದಲ್ಲಿ ಚಿನ್ನದ ಪದಕ, ಎಸ್.ಮಹದೇವು ಅವರು 400 ಮೀಟರ್ ಓಟ ಹಾಗೂ 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ನ ಸ್ಪಾನ್ ಪಾರ್ಕಿನ್ಸ್ ಅವರು ಬಹುಮಾನ ನೀಡಿದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…