ಕ್ರೀಡೆ

ಮಾಸ್ಟರ್ಸ್‌ ಅಥ್ಲೆಟಿಕ್ ಚಾಂಪಿಯನ್‌ಶಿಪ್; ಯೋಗೇಂದ್ರಗೆ ಪದಕ

ಮೈಸೂರು: ಕೋಲ್ಕತ್ತಾದ ಸ್ಪಾಟ್ ಲೇಕ್ ಕ್ರೀಡಾಂಗಣದಲ್ಲಿ ಫೆ.13ರಿಂದ 19ರ ವರೆಗೆ ನಡೆದ 43ನೇ ಮಾಸ್ಟರ್ಸ್‌ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಮೂವರು ಕ್ರೀಡಾಪಟುಗಳು ಐದು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಮೈಸೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟ್‌ನ ಎಂ.ಯೋಗೇಂದ್ರ ಅವರು ೨=2 ಸಾವಿರ ಮೀಟರ್ ಸ್ಟೆಪ್ಲೆಚೆಸ್ ರನ್ನಿಂಗ್ ರೇಸ್‌ನಲ್ಲಿ ಬೆಳ್ಳಿ ಪದಕ, 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ.
ಎಚ್.ಎಂ.ಸುಜಾತ ಅವರು ಗುಂಡು ಎಸೆತದಲ್ಲಿ ಚಿನ್ನದ ಪದಕ, ಎಸ್.ಮಹದೇವು ಅವರು 400 ಮೀಟರ್ ಓಟ ಹಾಗೂ 4400 ಮೀಟರ್ ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದಾರೆ. ವಿಶ್ವ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ನ ಸ್ಪಾನ್ ಪಾರ್ಕಿನ್ಸ್ ಅವರು ಬಹುಮಾನ ನೀಡಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago