ಬ್ರಸ್ಬೇನ್ : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಇಲ್ಲಿ ಶನಿವಾರ ನಡೆದ ಅಂತಿಮ ಟಿ-೨೦ ಅಂತರರಾಷ್ಟ್ರೀಯ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಆ ಮೂಲಕ ಭಾರತ ೨-೧ರಿಂದ ಸರಣಿ ವಶಪಡಿಸಿಕೊಂಡಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಾದ ಶುಭ್ಮನ್ ಗಿಲ್ ಹಾಗೂ ಅಭಿಷೇಕ್ ಶರ್ಮಾ ೪.೫ ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ ೫.೨ ರನ್ ಗಳಿಸಿದ್ದರು.
ಆ ವೇಳೆ ಮೈದಾನದಲ್ಲಿ ಮಳೆ ಆರಂಭಗೊಂಡಿತು. ಮಳೆ ನಿಲ್ಲದ ಹಿನ್ನೆಲೆಯಲ್ಲಿ ಅಂಪೈರ್‌ಗಳು ರದ್ದು ಮಾಡಲು ನಿರ್ಧರಿಸಿದರು. ಸರಣಿಯಲ್ಲಿ ಉತ್ತಮ ಪ್ರದರ್ಶನ ತೋರಿದ ಅಭಿಷೇಕ್ ಶರ್ಮ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದುಕೊಂಡರು.
ಬೆಂಗಳೂರು: ಜನವರಿ.22ರಿಂದ ಜನವರಿ.31ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗದಗ: ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಬಗೆದಷ್ಟೂ ಪುರಾತನ ವಸ್ತುಗಳು ಪತ್ತೆಯಾಗುತ್ತಲೇ ಇವೆ. ಇದೀಗ ಚೌಕಿಮಠ ಕುಟುಂಬದ ವಾಸದ ಮನೆಯೊಳಗೆ ಅಪರೂಪದ…
ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…
ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…
ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…