ಮುಂಬೈ: ವೆಸ್ಟ್ ಇಂಡೀಸ್ ಹಾಗೂ ಅಮೇರಿಕಾ ಸಹಭಾಗಿತ್ವದಲ್ಲಿ ನಡೆದ 9ನೇ ಆವೃತ್ತಿಯ ಟಿ20 ವಿಶ್ವಕಪ್ ಜಯಿಸಿದ ಟೀಂ ಇಂಡಿಯಾಗೆ ಭಾರತದಲ್ಲಿ ಭರ್ಜರಿ ಸ್ವಾಗತ ಸಿಕ್ಕಿತು.
ಟೀಂ ಇಂಡಿಯಾ ಆಟಗಾರರು ಗುರುವಾರ (ಜುಲೈ.4) ವೆಸ್ಟ್ ಇಂಡೀಸ್ ನಿಂದ ಭಾರತಕ್ಕೆ ಆಗಮಿಸಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣಕ್ಕೆ ಆಗಮಿಸಿದ ರೋಹಿತ್ ಅಂಡ್ ಟೀಂಗೆ ಅದ್ದೂರಿ ಸ್ವಾಗತ ದೊರೆಯಿತು.
ಇನ್ನು ವಿಶ್ವಕಪ್ ವಿಜಯೋತ್ಸವ ಆಚರಿಸಿದ ಟೀಂ ಇಂಡಿಯಾ ಮರೀನ್ ಡ್ರೈವ್ ಬೀಚ್‌ನಿಂದ 9 ಕಿಮೀ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ಹೊರಡಲಾಯಿತು.
ಈ ವಿಜಯೋತ್ಸವ ಪೆರೇಡ್ ಮಾರ್ಗದಲ್ಲಿ ಲಕ್ಷಾಂತರ ಮಂದಿ ಅಭಿಮಾನಿಗಳು ಜಮಾಯಿಸಿದ್ದು, ಹನ್ನೊಂದಕ್ಕು ಅಧಿಕ ಮಂದಿಗೆ ಕಾಲ್ತುಳಿತದಿಂದ ಗಾಯಗೊಂಡಿದ್ದಾರೆ. ಗಾಐಗೊಂಡವರ ಪೈಕಿ ಒಂಭತ್ತು ಮಂದಿಯನ್ನು ಸರ್ಕಾರಿ ಜಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಪರೀತ ಜನಸಂದಣಿಯಿಂದ ಗಾಯಗಳ ಜೊತೆಯಲ್ಲಿ ಉಸಿರಾಟ ತೊಂದರೆಯನ್ನು ನೆರೆದಿದ್ದ ಅಭಿಮಾನಿಗಳು ಅನುಭವಿಸಿದ್ದಾರೆ. ಈ ಬಗ್ಗೆ ಜೆಜೆ ಗ್ರೂಪ್ ಆಫ್ ಆಸ್ಪಟಲ್ ಡೀನ್ ಮಾಹಿತಿ ನೀಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…