ಮೈಸೂರು: ಜನವರಿ 3 ಮತ್ತು 4 ರಂದು ನಡೆಯಲಿರುವ ರಾಜ್ಯ ಮಟ್ಟದ ಸೂರಜ್ ರೇವಣ್ಣ ಕಬಡ್ಡಿ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣಗೊಳಿಸಿದರು. ನಗರದ ಲಲಿತ್ ಮಹಲ್ ಹೋಟೆಲ್ನಲ್ಲಿ ಈ ಸಮಾರಂಭ ನೆರವೇರಿತು.
ಜನವರಿ 3 ಮತ್ತು 4 ರಂದು ಹಾಸನದಲ್ಲಿ ರಾಜ್ಯಮಟ್ಟದ ಕಬಡ್ಡಿ ಟೂರ್ನಮೆಂಟ್ ನಡೆಯಲಿದೆ. ಡಾ. ಸೂರಜ್ ರೇವಣ್ಣ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಟೂರ್ನಮೆಂಟ್ ಆಯೋಜಿಸಲಾಗಿದೆ. ಇದರ ನಿಮಿತ್ತ ನಿನ್ನೆ ರಾತ್ರಿ ನಗರದ ಪಾರಂಪರಿಕ ಲಲಿತ್ ಮಹಲ್ ಹೋಟೆಲ್ ನಲ್ಲಿ ನಡೆದ ವರ್ಣ ರಂಜಿತ ಕಾರ್ಯಕ್ರಮದಲ್ಲಿ ಟೂರ್ನಿಯ ಟ್ರೋಫಿಯನ್ನು ಪದ್ಮ ಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅನಾವರಣ ಮಾಡಿದರು.ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಶಾಸಕರಾದ ಎಚ್ ಡಿ ರೇವಣ್ಣ, ಜಿ ಟಿ ದೇವೆಗೌಡ, ಸಿ ಎಸ್ ಪುಟ್ಟರಾಜು, ಸಾ ರಾ ಮಹೇಶ್, ಸಿ ಎನ್ ಬಾಲಕೃಷ್ಣ, ಸಂಸದ ಪ್ರಜ್ವಲ್ ರೇವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…
ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…
ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…
ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…
ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…
ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…