ದುಬೈ: ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹಾಗೂ ನಾಯಕ ರೋಹಿತ್ ಶರ್ಮಾ ವಿದಾಯದ ಕುರಿತು ಯಾವುದೇ ಚರ್ಚೆ ಆಗಿಲ್ಲ ಎಂದು ಭಾರತ ತಂಡದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಸ್ಪಷ್ಟಪಡಿಸಿದ್ದಾರೆ.
ರೋಹಿತ್ ಹಾಗೂ ವಿರಾಟ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಂತರ ವಿದಾಯ ಘೋಷಿಸಲಿದ್ದಾರೆ ಎಂಬ ವದಂತಿಗಳು ಓಡಾಡುತ್ತಿದ್ದವು. ಇದನ್ನು ಶುಭಮನ್ ಗಿಲ್ ತಳ್ಳಿ ಹಾಕಿದ್ದಾರೆ.
ಟೀಂ ಇಂಡಿಯಾ ಡ್ರೆಸ್ಸಿಂಗ್ ಕೊಠಡಿಯಲ್ಲಿ ಇವರಿಬ್ಬರ ವಿದಾಯದ ಕುರಿತು ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಗಿಲ್ ತಿಳಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯವು ನ್ಯೂಜಿಲೆಂಡ್ ಹಾಗೂ ಭಾರತ ತಂಡದ ನಡುವೆ ದುಬೈನಲ್ಲಿ ಭಾನುವಾರ ನಡೆಯಲಿದೆ.
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…
ಮೈಸೂರಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೌರಕಾರ್ಮಿಕರು ಸಮವಸ್ತ್ರ, ಗುಣಮಟ್ಟದ ಬೆಳಗಿನ ಉಪಾಹಾರ ಮೊದಲಾದ ಸೌಲಭ್ಯಗಳಿಲ್ಲದೇ ಬವಣೆ ಪಡುತ್ತಿರುವುದು, ನಗರ ಪಾಲಿಕೆಯಲ್ಲಿ ೮೪…
ದೇಶದ ಪ್ರಗತಿಗೆ ಶಿಕ್ಷಣ ಪ್ರಮುಖವಾಗಿದೆ. ಶಾಲಾ, ಕಾಲೇಜು ಹಂತದ ಪರೀಕ್ಷೆಗಳು ಮತ್ತು ಸರ್ಕಾರಿ ಹುದ್ದೆಗಳ ನೇಮಕಾತಿಗೆ ನಡೆಯುವ ಪರೀಕ್ಷಾ ಕೊಠಡಿಯಲ್ಲಿ…
ಅಂಚೆ ಕಚೇರಿಗಳಲ್ಲಿ ಗ್ರಾಹಕರು ಹಣ ಕಟ್ಟುವ ಉಳಿತಾಯ ಖಾತೆ, ಆರ್‌ಡಿ , ಪಿಪಿಎಫ್, ಎಂಐಎಸ್ ಹಾಗೂ ಅಂಚೆ ಕಚೇರಿಯ ವಿವಿಧ…