ಕ್ರೀಡೆ

ಐತಿಹಾಸಿಕ ಚಿನ್ನ ಗೆದ್ದ ನೊವಾಕ್‌ ಜೊಕೊವಿಕ್‌

ಪ್ಯಾರಿಸ್:‌ ಸರ್ಬಿಯದ ಟೆನಿಸ್‌ ಸ್ಟಾರ್‌ ನೊವಾಕ್‌ ಜೊಕೊವಿಕ್‌ ಅವರ ಒಲಿಂಪಿಕ್ಸ್‌ ಚಿನ್ನದ ಕನಸು ನನಸಾಗಿದೆ. ಪ್ಯಾರಿಸ್‌ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್‌ ಚಿನ್ನದ ಪದಕವನ್ನು ಜಯಿಸಿ ಸ್ಮರಣೀಯ ಸಾಧನೆ ಮಾಡಿದ್ದಾರೆ.

ಚೊಕೊವಿಕ್‌ ಭಾನುವಾರ ನಡೆದ ರೋಚ ಫೈನಲ್‌ ಪಂದ್ಯದಲ್ಲಿ ಸ್ಪೇನ್‌ನ ಕಾರ್ಲೋಸ್‌ ಅಲ್ಕರಾಝ್‌ ವಿರುದ್ಧ 7-6(3), 7-6(2) ಸೆಟ್‌ಗಳ ಅಂತರದಿಂದ ಜಯ ಸಾಧಿಸಿದರು. ಈ ಮೂಲಕ ತಮ್ಮ ವೃತ್ತಿ ಬದುಕಿನ ಚೊಚ್ಚಲ ಒಲಿಪಿಂಕ್ಸ್‌ ಗೋಲ್ಡ್‌ ಮೆಡಲ್‌ಗೆ ಕೊರಳೊಡ್ಡಿದರು.

37 ವರ್ಷದ ಜೊಕೊವಿಕ್‌ 1988ರ ನಂತರ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿರುವ ಮೊದಲು ಹಿರಿಯ ಟೆನ್ನಿಸಿಗ ಎನಿಸಿಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

5 mins ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

49 mins ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

2 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

2 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

8 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

8 hours ago