Mysore
20
clear sky

Social Media

ಶುಕ್ರವಾರ, 12 ಡಿಸೆಂಬರ್ 2025
Light
Dark

ಏಕದಿನ ವಿಶ್ವಕಪ್: ವಿಶ್ವಕಪ್‌ನಲ್ಲಿ ವೇಗದ ಶತಕ ದಾಖಲಿಸಿದ ಐಡೆನ್ ಮಾರ್ಕ್ರಾಮ್

ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಐಡೆನ್ ಮಾರ್ಕ್ರಾಮ್ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವನ್ನು ದಾಖಲಿಸಿದ್ದಾರೆ.

ಕೇವಲ 49 ಎಸೆತಗಳಲ್ಲಿ ಮೈಲಿಗಲ್ಲನ್ನು ತಲುಪಿದರು. 2011 ರಲ್ಲಿ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಐರ್ಲೆಂಡ್‌ನ ಕೆವಿನ್ ಒ’ಬ್ರೇನ್ ಅವರು 50 ಎಸೆತದಲ್ಲಿ ವೇಗದ ಶತಕ ದಾಖಲಿಸಿದ್ದು ಈ ಹಿಂದಿನ ಸಾಧನೆಯಾಗಿತ್ತು. 2015ರಲ್ಲಿ ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್‌ 51 ಎಸೆತಗಳಲ್ಲಿ ಶತಕ ದಾಖಲಿಸಿ ನಂತರದ ಸ್ಥಾನದಲ್ಲಿದ್ದಾರೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!