ನವದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿಯ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಐಡೆನ್ ಮಾರ್ಕ್ರಾಮ್ ಪುರುಷರ ಕ್ರಿಕೆಟ್ ವಿಶ್ವಕಪ್ ಇತಿಹಾಸದಲ್ಲಿ ಅತ್ಯಂತ ವೇಗದ ಶತಕವನ್ನು ದಾಖಲಿಸಿದ್ದಾರೆ.
ಕೇವಲ 49 ಎಸೆತಗಳಲ್ಲಿ ಮೈಲಿಗಲ್ಲನ್ನು ತಲುಪಿದರು. 2011 ರಲ್ಲಿ ಇಂಗ್ಲೆಂಡ್ ವಿರುದ್ಧ ಪಂದ್ಯದಲ್ಲಿ ಐರ್ಲೆಂಡ್‌ನ ಕೆವಿನ್ ಒ’ಬ್ರೇನ್ ಅವರು 50 ಎಸೆತದಲ್ಲಿ ವೇಗದ ಶತಕ ದಾಖಲಿಸಿದ್ದು ಈ ಹಿಂದಿನ ಸಾಧನೆಯಾಗಿತ್ತು. 2015ರಲ್ಲಿ ಆಸ್ಟ್ರೇಲಿಯಾದ ಮ್ಯಾಕ್ಸ್‌ವೆಲ್ 51 ಎಸೆತಗಳಲ್ಲಿ ಶತಕ ದಾಖಲಿಸಿ ನಂತರದ ಸ್ಥಾನದಲ್ಲಿದ್ದಾರೆ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…