ಕ್ರೀಡೆ

ಏಕದಿನ ವಿಶ್ವಕಪ್‌: ಟಾಸ್‌ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

ಲಕ್ನೊ : ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್‌ 2023 ಟೂರ್ನಿಯ 29ನೇ ಪಂಧ್ಯದಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿದೆ.

ಭಾರತವು ಈವರೆಗೆ ತಾನು ಆಡಿರುವ ಎಲ್ಲಾ ಐದು ಲೀಗ್ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಅದೇ ವೇಳೆ, ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಪಂದ್ಯಾವಳಿಯಲ್ಲಿ ತಾನಾಡಿದ ಐದು ಪಂದ್ಯಗಳಲ್ಲಿ ಕೇವಲ ಒಂದರಲ್ಲಿ ಗೆದ್ದಿದೆ ಹಾಗೂ ಸ್ಪರ್ಧೆಯಲ್ಲಿ ಉಳಿಯಲು ಕೊನೆಯ ಪ್ರಯತ್ನವೊಂದನ್ನು ಮಾಡಲಿದೆ.

ಸದ್ಯ ಭಾರತ 4 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 26ರನ್‌ ಕಲೆ ಹಾಖಕಿದೆ. ಗಿಲ್‌9 ರನ್‌ ಗಳಿಸಿ ಕ್ರಿಸ್‌ ವೋಕ್ಸ್‌ ಗೆ ವಿಕೆಟ್‌ ಒಪ್ಪಿಸಿದರು.

andolanait

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago