ಮೊಟೇರಾ : ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯು ಉದ್ಘಾಟನಾ ಪಂದ್ಯಕ್ಕೆ ಚಾಲನೆ ದೊರೆತಿದ್ದು, ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು, ಟಾಸ್ ಜಯಿಸಿರುವ ನ್ಯೂಝಿಲ್ಯಾಂಡ್ ಬೌಲಿಂಗ್ ಆಯ್ದುಕೊಂಡಿದೆ.
ಇಂಗ್ಲೆಂಡ್ ತಂಡವನ್ನು ಜೋಸ್ ಬಟ್ಲರ್ ಮುನ್ನಡೆಸಲಿದ್ದು, ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಅಲಭ್ಯರಾಗಿದ್ದಾರೆ. ನ್ಯೂಝಿಲ್ಯಾಂಡ್ ತಂಡಕ್ಕೂ ಗಾಯದ ಸಮಸ್ಯೆ ಕಾಡುತ್ತಿದ್ದು, ನಾಯಕ ಕೇನ್ ವಿಲಿಯಮ್ಸನ್ ಅಲಭ್ಯರಾಗಿದ್ದು, ಟಾಮ್ ಲಥಾಮ್ ನಾಯಕತ್ವ ವಹಿಸಿದ್ದಾರೆ.
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…
ಹನೂರು : ಅಜ್ಜೀಪುರದ ಬಳಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ಬಿಳಿ ಜಿಂಕೆ ದರ್ಶನ ನೀಡುವ ಮೂಲಕ ಅಚ್ಚರಿ ಮೂಡಿಸಿದೆ.…
ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ…
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾಗುವ ಸಮಯ ಬಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು…
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಇಂದು ಬೆಳಿಗ್ಗೆ ಮಠಕ್ಕೆ…
ಪಾಂಡವಪುರ: ಪಾಂಡವಪುರ ತಾಲ್ಲೂಕಿನ ಕೆ.ಆರ್.ಎಸ್ ಹಿನ್ನೀರಿನಲ್ಲಿ ಬೋಟಿಂಗ್ ವೇಳೆ ಗಾಳಿಯ ಹೊಡೆತಕ್ಕೆ ಸಿಲುಕಿ ಬೋಟ್ ಮೊಗಚಿ ಕೇರಳ ಮೂಲದ ಇಬ್ಬರು…