ಕ್ರೀಡೆ

2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರಿ ಹೊಸ 5 ಕ್ರೀಡೆಗಳ ಸೇರ್ಪಡೆಗೆ ಒಲಿಂಪಿಕ್‌ ಸಮಿತಿ ಒಪ್ಪಿಗೆ

ಮುಂಬೈ: ಮುಂಬೈಯಲ್ಲಿ ನಡೆದ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿ ಸಭೆಯು 2028 ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ (ಟಿ20) ಸಹಿತ ಬೇಸ್‌ಬಾಲ್/ಸಾಫ್ಟ್‌ಬಾಲ್‌, ಫ್ಲ್ಯಾಗ್‌ ಫುಟ್ಬಾಲ್‌, ಲ್ಯಾಕ್ರೋಸ್‌ (ಸಿಕ್ಸಸ್) ಮತ್ತು ಸ್ಕ್ವಾಶ್‌ ಸೇರಿಸಲು ಅನುಮತಿಸಿದೆ. ಇಬ್ಬರು ಸಮಿತಿ ಸದಸ್ಯರು ಈ ಪ್ರಸ್ತಾವನೆಗೆ ವಿರೋದಿಸಿದ್ದರೆ ಒಬ್ಬ ಸದಸ್ಯರು ಮತದಾನದಿಂದ ದೂರವಿದ್ದರು.

ಒಲಿಂಪಿಕ್ಸ್‌ ಗೇಮ್ಸ್‌ ಲಾಸ್‌ ಏಂಜಲೀಸ್‌ 2028ರ ಆಯೋಜನಾ ಸಮಿತಿಯ ಪ್ರಸ್ತಾವನೆಯನ್ನು ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಈ ಹಿಂದೆ 1900 ರಲ್ಲಿ ಪ್ಯಾರಿಸ್‌ ಗೇಮ್ಸ್‌ನಲ್ಲಿ ಒಮ್ಮೆ ಮಾತ್ರ ಕ್ರಿಕೆಟ್‌ ಸೇರ್ಪಡೆಗೊಂಡಿತ್ತು. ಲಾಸ್‌ ಏಂಜಲೀಸ್‌ 2028 ಒಲಿಂಪಿಕ್ಸ್‌ ಭಾಗವಾಗಿ ಪುರುಷರು ಮತ್ತು ಮಹಿಳೆಯರಿಗೆ ತಲಾ ಆರು ಟಿ20 ತಂಡಗಳನ್ನು ಹೊಂದುವ ಉದ್ದೇಶವಿದೆ.

andolanait

Recent Posts

ಕೊಳ್ಳೇಗಾಲ: ಅಂಬೇಡ್ಕರ್ ಪ್ರತಿಮೆಗೆ ಸಿಎಂ ಡಿ.ಕೆ.ಶಿವಕುಮಾರ್ ಮಾಲಾರ್ಪಣೆ

ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…

8 hours ago

ಶಿಕಾರಿಪುರದಿಂದ ‘ಭಾರತ್ ಜೋಡೋ 2.0’ ಪಾದಯಾತ್ರೆಗೆ ಚಾಲನೆ!

ಶಿವಮೊಗ್ಗ: ಕಾಂಗ್ರೆಸ್‌ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್‌ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

8 hours ago

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

8 hours ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

9 hours ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

9 hours ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

15 hours ago