ಪ್ಯಾರೀಸ್: ಬಹುನಿರೀಕ್ಷಿತ ಪ್ಯಾರೀಸ್ ಒಲಂಪಿಕ್ಸ್ 2024ರ ಉದ್ಘಾಟನೆಗಾಗಿ ಇಡೀ ಪ್ರಂಪಚವೇ ಕಾಯುತ್ತಿದೆ. ಈ ಕ್ರೀಡಾ ಹಬ್ಬಕ್ಕೆ ಇದೇ ಜುಲೈ. 26 ರಂದು ಚಾಲನೆ ಸಿಗಲಿದ್ದು, ಭಾರತೀಯರು ಪಂದ್ಯದ ಬಗೆಗಿನ ಮಾಹಿತಿ ಪಡೆಯಲು ಅಂತರಾಷ್ಟ್ರೀಯ ಒಲಂಪಿಕ್ ಸಮಿತಿ (ಐಒಸಿ) ಒಲಂಪಿಕ್ ಖೇಲ್ ವಾಟ್ಸಾಪ್ ಖಾತೆಯನ್ನು ತೆರೆದಿದೆ.
ಈ ಒಲಂಪಿಕ್ ಖೇಲ್ ವಾಟ್ಸಾಪ್ ಚಾನೆಲ್ ಮೂಲಕ ಭಾರತೀಯ ಕ್ರೀಡಾಪಟುಗಳ ಸ್ಪರ್ಧೆ ಹಾಗೂ ಫಲಿತಾಂಶಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಚಾನೆಲ್ ಒದಗಿಸಲಿದೆ. ಜತೆಗೆ ಒಲಂಪಿಕ್ಸ್ ನಲ್ಲಿ ಭಾಗವಹಿಸಲಿರುವ ಕ್ರಿಡಾಪಟುಗಳ ಹಲವು ತೆರೆ ಮರೆಯ ವೀಡಿಯೋಗಳು ಸಹಾ ಕಾಣಸಿಗಲಿವೆ.
ಈ ಬಾರಿಯ ಪ್ಯಾರೀಸ್ ಒಲಂಪಿಕ್ಸ್‌ನಲ್ಲಿ 117 ಮಂದಿ ಭಾರತೀಯ ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ.
ಹಾವೇರಿ ವಿಶ್ವವಿದ್ಯಾಲಯವು ತಮಗೆ ಪ್ರಕಟಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿಕೆ…
ನಗರಗಳಲ್ಲಿರುವ ಬಹುಮಹಡಿ ಕಟ್ಟಡಗಳಲ್ಲಿರುವ ಶ್ರೀಮಂತರು ಸ್ವಿಗ್ಗಿ, ಜೊಮ್ಯಾಟೋ ಮೊದಲಾದ ಆನ್‌ಲೈನ್ ಮೂಲಕ ಆಹಾರ ವಿತರಿಸುವ ಕಂಪೆನಿಗಳ ಡೆಲಿವರಿ ಬಾಯ್ಸ್‌ಗೆ ಲಿಫ್ಟ್…
ಅಂಚೆ ಕಚೇರಿಯಲ್ಲಿ ಸಾಮಾನ್ಯ ಜನರು ೫ ವರ್ಷಗಳ ಅವಧಿಗೆ, ಸಣ್ಣ ಉಳಿತಾಯ ಪ್ರತಿನಿಧಿಗಳ ಮೂಲಕ ಆರ್‌ಡಿ (ರಿಕರಿಂಗ್ ಡಿಪಾಸಿಟ್), ಮಾಡಿರುತ್ತಾರೆ.…
ಬಟಿಗನಹಳ್ಳಿ ಗ್ರಾಮದಲ್ಲಿ ಬಸವೇಶ್ವರ ಓಕುಳಿ ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮ ಭೇರ್ಯ: ಸಮೀಪದ ಬಟಿಗನಹಳ್ಳಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಓಕುಳಿ…
ಪ್ರೊ.ಬಿ.ಜಯಪ್ರಕಾಶಗೌಡ ಮಂಡ್ಯ ಜಿಲ್ಲೆಯ ಈ ಹೊತ್ತಿನ ರಾಜಕಾರಣದಲ್ಲಿ ಒಂದು ಪ್ರಮುಖವಾದ ಹೆಸರು ಬಿ.ರಾಮಕೃಷ್ಣ ಅವರದು. ಅವರು ಒಮ್ಮೆ ಸ್ಥಳೀಯ ಸಂಸ್ಥೆಗಳ…
ಬದುಕು ಬದಲಿಸಿದ ಪತಿ ವಿನೋದ್ ಬಾಬುರ ಸಲಹೆ ಬೆಂಗಳೂರಿನ ಬಿ. ವಿ. ಜಾನ್ಸಿಯವರ ಬಾಲ್ಯ ಬಹುಕಷ್ಟದಲ್ಲಿ ಬನ್ನೇರುಘಟ್ಟದಲ್ಲಿ ಕಳೆದು ಹೋಗಿತ್ತು.…