ಕ್ರೀಡೆ

ಒಲಿಂಪಿಕ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಮಾಜಿ ಓಟಗಾರ್ತಿ ಪಿಟಿ ಉಷಾ ಘೋಷಣೆ

ನವದೆಹಲಿ : ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ ಆತ್ಮೀಯರು ನನ್ನನ್ನು ಬೆಂಬಲಿಸಿದ್ದಾರೆ. ಹೀಗಾಗಿ ನಾನು ಅವರ ನಾಮನಿರ್ದೇಶವನ್ನು ವಿನಮ್ರದಿಂದ ಗೌರವಿಸಿ ಒಲಿಂಪಿಕ್​ ಸಂಸ್ಥೆಯ ಅಧ್ಯಕ್ಷ ಸ್ಥಾನದ ಚುನಾವಣಾ ಕಣಕ್ಕೆ ಧುಮುಕುವೆ ಎಂದು ಹೇಳಿದ್ದಾರೆ.

ಡಿಸೆಂಬರ್​ 10 ರಂದು ಐಒಎಗೆ ಚುನಾವಣೆ ಘೋಷಿಸಲಾಗಿದೆ. ಭಾನುವಾರ(ನವೆಂಬರ್​ 27) ನಾಮಪತ್ರ ಸಲ್ಲಿಸುವ ಅಂತಿಮ ದಿನವಾಗಿದೆ.

 

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago