ಕ್ರೀಡೆ

ಒಲಿಂಪಿಕ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಮಾಜಿ ಓಟಗಾರ್ತಿ ಪಿಟಿ ಉಷಾ ಘೋಷಣೆ

ನವದೆಹಲಿ : ಮುಂದಿನ ತಿಂಗಳು ನಡೆಯುವ ಭಾರತೀಯ ಒಲಂಪಿಕ್​ ಅಸೋಸಿಯೇಷನ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಓಟಗಾರ್ತಿ ಪಿಟಿ ಉಷಾ ಅವರು ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​​ ಮಾಡಿರುವ ಅವರು, ನನ್ನ ಸಹ ಕ್ರೀಡಾಪಟುಗಳು ಮತ್ತು ರಾಷ್ಟ್ರೀಯ ಒಕ್ಕೂಟಗಳ ಆತ್ಮೀಯರು ನನ್ನನ್ನು ಬೆಂಬಲಿಸಿದ್ದಾರೆ. ಹೀಗಾಗಿ ನಾನು ಅವರ ನಾಮನಿರ್ದೇಶವನ್ನು ವಿನಮ್ರದಿಂದ ಗೌರವಿಸಿ ಒಲಿಂಪಿಕ್​ ಸಂಸ್ಥೆಯ ಅಧ್ಯಕ್ಷ ಸ್ಥಾನದ ಚುನಾವಣಾ ಕಣಕ್ಕೆ ಧುಮುಕುವೆ ಎಂದು ಹೇಳಿದ್ದಾರೆ.

ಡಿಸೆಂಬರ್​ 10 ರಂದು ಐಒಎಗೆ ಚುನಾವಣೆ ಘೋಷಿಸಲಾಗಿದೆ. ಭಾನುವಾರ(ನವೆಂಬರ್​ 27) ನಾಮಪತ್ರ ಸಲ್ಲಿಸುವ ಅಂತಿಮ ದಿನವಾಗಿದೆ.

 

andolanait

Recent Posts

ಆಂಧ್ರ ಕರಾವಳಿಗೆ ಅರ್ನಾಬ್ ಚಂಡಮಾರುತ ಭೀತಿ: ಅ.28ರಂದು ಕರಾವಳಿ ದಾಟುವ ಸಾಧ್ಯತೆ!

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…

6 hours ago

ಕರ್ನಾಟಕದ ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್‌ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌…

6 hours ago

ಎಸ್‌ಐಆರ್‌ ಅಂತಿಮ ಪಟ್ಟಿಯಲ್ಲಿ ಹೆಸರಿಲ್ಲವೇ? ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು: ಎಸ್‌ಐಆರ್‌ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…

7 hours ago

ಡಿಸಿಎಂ ಪರಮೇಶ್ವರ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…

8 hours ago

ಓದುಗರ ಪತ್ರ: ಕಾಯಲಿ ಉದ್ಯೋಗ ಹಕ್ಕನು!

ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…

12 hours ago

ಓದುಗರ ಪತ್ರ: ದಸರಾ ಆಚರಣೆ: ತಜ್ಞರ ಸಮಿತಿ ರಚಿಸಲಿ

ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…

12 hours ago