ಕ್ರೀಡೆ

Olympics 2024: ಪ್ರಿ ಕ್ವಾರ್ಟರ್‌ ಫೈನಲ್‌ಗೆ ಪಿವಿ ಸಿಂಧು

ಪ್ಯಾರಿಸ್: ಪ್ಯಾರಿಸ್‌ ಒಲಿಂಪಿಕ್ಸ್‌ನ ಮಹಿಳಾ ಸಿಂಗಲ್ಸ್‌ ಬ್ಯಾಡ್ಮಿಂಟನ್‌ ವಿಭಾಗದ ಪಂದ್ಯದಲ್ಲಿ ಭಾರತೀಯ ಆಟಗಾರ್ತಿ ಪಿವಿ ಸಿಂಧು ಎಸ್ಟೋನಿಯಾದ ಕ್ರಿಸ್ಟಿನ್‌ ಕೂಬಾ ವಿರುದ್ಧ 21-9, 21-10 ಅಂಕಗಳ ಅಂತರದಿಂದ ಗೆಲುವನ್ನು ದಾಖಲಿಸುವ ಮೂಲಕ ಪ್ರಿ ಕ್ವಾರ್ಟರ್‌ ಫೈನಲ್‌ ಸುತ್ತಿಗೆ ಲಗ್ಗೆ ಇಟ್ಟಿದ್ದಾರೆ.

ಆರಂಭದಿಂದಲೂ ಎದುರಾಳಿ ವಿರುದ್ಧ ದೊಡ್ಡ ಮಟ್ಟದ ಅಂತರವನ್ನು ಕಾಯ್ದುಕೊಂಡು ಆಕ್ರಮಣಕಾರಿ ಆಟವನ್ನಾಡಿದ ಪಿವಿ ಸಿಂಧು ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

14 mins ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

1 hour ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

2 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

2 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

2 hours ago