LONDON, ENGLAND - JUNE 04: Ravichandran Ashwin of India poses for a portrait prior to the ICC World Test Championship Final 2023 at The Oval on June 04, 2023 in London, England. (Photo by Ryan Pierse-ICC/ICC via Getty Images)
ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.
ಅಶ್ವಿನ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ, ‘ಏಷ್ಯಾ ಕಪ್ ನಲ್ಲಿ ಪಾಕಿಸ್ಥಾನ ಮತ್ತು ಭಾರತ ಎರಡನ್ನೂ ಗೆಲ್ಲುವ ಸಾಮರ್ಥ್ಯ ಉಳ್ಳ ತಂಡಗಳು. ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಸತತ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ವಿಶ್ವಕಪ್ ಗೆ ಹೋಗುವ ತಂಡ ಅಪಾಯಕಾರಿಯಾಗಿರಲಿದೆ’ ಎಂದು ಹೇಳಿದ್ದಾರೆ.
ಪಾಕಿಸ್ಥಾನ ಅಸಾಧಾರಣ ತಂಡವಾಗಿರುವುದರಿಂದ ಏಷ್ಯಾ ಕಪ್ ಮತ್ತು ನಂತರದ ವಿಶ್ವಕಪ್‌ಗೆ ಗಂಭೀರ ಸ್ಪರ್ಧಿಯಾಗಲಿದೆ’ ಎಂದು ಅಶ್ವಿನ್ ಹೇಳಿದ್ದಾರೆ.
ಭಾರತ ತಂಡ ಪಾಕಿಸ್ಥಾನದ ವಿರುದ್ಧ ಏಕದಿನ ಪಂದ್ಯಗಳಲ್ಲಿ ಆಡಿದ ಕಳೆದ ಮೂರು ಪಂದ್ಯಗಳನ್ನು ಗೆದ್ದಿದೆ. ಸೆಪ್ಟೆಂಬರ್ 2 ರಂದು ನಡೆಯಲಿರುವ ಬಹು ನಿರೀಕ್ಷಿತ ಹಣಾಹಣಿಯಲ್ಲಿ ಭಾರತವನ್ನು ಎದುರಿಸುವ ಮೊದಲು ಬುಧವಾರ ಟೂರ್ನಮೆಂಟ್ ಆರಂಭಿಕ ಪಂದ್ಯದಲ್ಲಿ ನೇಪಾಳವನ್ನು ಎದುರಿಸುತ್ತಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…