ಕ್ರೀಡೆ

ಕಂಚು ಗೆದ್ದ ಸ್ವಪ್ನಿಲ್‌ಗೆ 1 ಕೋಟಿ ರೂ ಬಹುಮಾನ

ಪ್ಯಾರಿಸ್:‌ ಭಾರತಕ್ಕೆ ಮೂರನೇ ಒಲಿಂಪಿಕ್ಸ್‌ ಪದಕ ಗೆದ್ದುಕೊಟ್ಟ ಸ್ವಪ್ನಿಲ್‌ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ.

2024ರ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತದ ಸ್ನಪ್ನಿಲ್‌ ಕುಸಾಲೆ ಇತಿಹಾಸ ನಿರ್ಮಿಸಿದ್ದಾರೆ. 50 ಮೀಟರ ರೈಫಲ್‌ ಈವೆಂಟ್‌ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡುವ ಮೂಲಕ ಸ್ವಪ್ನಿಲ್‌ ಭಾರತದ ಪದಕಗಳ ಸಂಖ್ಯೆಯನ್ನು ಮೂರಕ್ಕೇರಿಸಿದ್ದಾರೆ.

ಇವರ ಗೆಲುವಿನಿಂದ ಇಡೀ ದೇಶದಲ್ಲಿ ಸಂತಸದ ಅಲೆ ಎದ್ದಿದ್ದು, ಪ್ರಧಾನಿ ಮೋದಿ ಸ್ವಪ್ನಿಲ್‌ಗೆ ಕರೆ ಮಾಡಿ ಶುಭಾಷಯ ತಿಳಿಸಿದ್ದಾರೆ. ಭಾರತಕ್ಕೆ ಮೂರನೇ ಒಲಿಂಪಿಕ್ಸ್‌ ಪದಕ ಗೆದ್ದುಕೊಟ್ಟ ಸ್ವಪ್ನಿಲ್‌ಗೆ ಬರೋಬ್ಬರಿ 1 ಕೋಟಿ ರೂ ಬಹುಮಾನ ಘೋಷಿಸಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago