ಪ್ಯಾರಿಸ್: ಒಲಂಪಿಕ್ಸ್ ಕ್ರೀಡಾಕೂಟ 2024ರ ಹಾಕಿ ಪಂದ್ಯಾವಳಿಯಲ್ಲಿ ತನ್ನ ಅಜೇಯ ಓಟ ಮುಂದುವರೆಸಿದ್ದ ಭಾರತ ತಂಡಕ್ಕೆ ಮೊದಲ ಆಘಾತವಾಗಿದೆ. ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ ಅಂತರದಿಂದ ಸೋಲುವ ಮೂಲಕ ಈ ಟೂರ್ನಿಯಲ್ಲಿ ಮೊದಲ ಸೋಲು ಅನುಭವಿಸಿದೆ.
ಗುರುವಾರ (ಆ.1) ನಡೆದ ಭಾರತ ಹಾಗೂ ಬೆಲ್ಜಿಯಂ ನಡುವಿನ ಪೋಲ್ ʼಬಿʼ ಗುಂಪು ಹಂತದ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಪಡೆ ಸೋಲು ಅನುಭವಿಸಿತ್ತು. ಹೀಗಿದ್ದರೂ ಸಹಾ ಭಾರತ ಕ್ವಾರ್ಟರ್‌ಗೆ ಲಗ್ಗೆಯಿಟ್ಟಿದೆ.
ಮೊದಲಾರ್ಧದಲ್ಲಿ ಭಾರತ 1-0 ಅಂತರದಿಂದ ಮುನ್ನಡೆ ಸಾಧಸಿದರೇ, ಬಳಿಕ ಪಂದ್ಯವನ್ನು ತಮ್ಮತ್ತ ಸೆಳೆದ ಬೆಲ್ಜಿಯಂ ಸತತ ಎರಡು ಗೋಲುಗಳನ್ನು ಬಾರಿಸುವ ಮೂಲಕ 2-1 ಅಂತರಿದಂದ ಗೆದ್ದು ಬೀಗಿತು.
ಈ ಪಂದ್ಯ ಸೋತಿದ್ದರೂ ಸಹಾ ಅರ್ಹ ನಾಲ್ಕರಲ್ಲಿ ಸ್ಥಾನ ಪಡೆಯುವಲ್ಲಿ ಭಾರತ ತಂಡ ಯಶಸ್ವಿಯಾಗಿದ್ದು, ಭಾರತ ತಂಡದೊಂದಿಗೆ ಬೆಲ್ಜಿಯಂ ಸಹಾ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…