ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತ ಹಾಕಿ ತಂಡವು ಫೈನಲ್ ಹಂತ ಪ್ರವೇಶಿಸಿದೆ. ಮಂಗಳವಾರ ಮುಖಾಮುಖಿಯಲ್ಲಿ ಗ್ರೂಪ್ ʼಬಿʼ ಯಲ್ಲೇ ಅತ್ಯಂತ ದುರ್ಬಲ ಎದುರಾಳಿಯಾಗಿದ್ದ ಐರ್ಲೆಂಡ್ ತಂಡವನ್ನು 2-0 ಗೋಲುಗಳಿಂದ ಮಣಿಸಿದ ಭಾರತ್ ಕ್ವಾರ್ಟರ್ ಫೈನಲ್ ಪ್ರವೇಶಿಸಿತು.
ಇದಕ್ಕೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಭಾರತ ತಂಡವು 3-2 ಅಂತರದಿಂದ ಗೆಲುವು ಸಾಧಿಸಿತ್ತು. ಹಾಗೆಯೇ ಅರ್ಜೆಂಟೀನಾ ವಿರುದ್ಧ 1-1 ಅಂತರದಿಂದ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಐರ್ಲೆಂಡ್ ವಿರುದ್ಧ 2-0 ಅಂತರದಿಂದ ಗೆದ್ದು ಮುಂದಿನ ಹಂತಕ್ಕೇರಿದೆ.
ಫೈನಲ್ ಪ್ರವೇಶಿಸಿರುವ ಭಾರತ ಬಲಿಷ್ಠ ಬೆಲ್ಜಿಯಂ ಮತ್ತು ಆಸ್ಟ್ರೇಲಿಯ ತಂಡಗಳನ್ನು ಆಗಸ್ಟ್ 1 ಮತ್ತು 2 ರಂದು ಎದುರಿಸಲಿದೆ. ವಿಶ್ವ ಹಾಕಿ ಶ್ರೇಯಾಂಕದಲ್ಲಿ 4ನೇ ಸ್ಥಾನದಲ್ಲಿರುವ ಬೆಲ್ಜಿಯಂ ತಂಡವನ್ನು ಎದುರಿಸುವ ಮುನ್ನ ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಪ್ರತಿ ವಿಭಾಗದ ಆಗ್ರ 4 ತಂಡಗಳು ಕ್ವಾರ್ಟರ್ ಫೈನಲ್ ಪ್ರವೇಶಿಸಲಿವೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…