The President, Shri Pranab Mukherjee gracing the function to commemorate the serving of 2 billion meals of the Akshaya Patra Foundation, at Bangalore, in Karnataka on August 27, 2016. The Governor of Karnataka, Shri Vajubhai Rudabhai Vala, the Chief Minister of Karnataka, Shri Siddaramaiah and the Union Minister for Human Resource Development, Shri Prakash Javadekar are also seen.
ಬೆಂಗಳೂರು : ʼವಿಶ್ವಕಪ್ ಚೆಸ್ ಪಂದ್ಯಾಕೂಟದಲ್ಲಿ ಭಾರತದ ಯುವ ಪ್ರತಿಭೆ ಪ್ರಜ್ಞಾನಂದ ಅವರು ವಿರೋಚಿತ ಸೋಲು ಕಂಡರೂ ಅವರ ಸಾಧನೆ ನಮ್ಮೆಲ್ಲರ ಹೃದಯ ಗೆದ್ದಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಈ ಸಂಬಂಧ ಶುಕ್ರವಾರ ಟ್ವೀಟ್ ಮಾಡಿರುವ ಅವರು, ʼʼಪಂದ್ಯದ ಕೊನೆಯ ಕ್ಷಣದ ವರೆಗೂ ಪ್ರಜ್ಞಾನಂದ ತೋರಿದ ಹೋರಾಟದ ಮನೋಭಾವ, ತಾಳ್ಮೆ, ಚಾಣಾಕ್ಷತನ ಮುಂಬರುವ ದಿನಗಳಲ್ಲಿ ಖಂಡಿತಾ ಯಶಸ್ಸು ತಂದು ಕೊಡಲಿದೆʼʼ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ʼʼಸೋಲಿನಿಂದ ಕಲಿತ ಪಾಠಗಳು ನಿಮ್ಮ ಗೆಲುವಿನ ಹಾದಿಯ ಮೆಟ್ಟಿಲಾಗಲಿ ಎಂದು ಹಾರೈಸುತ್ತೇನೆʼʼ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…