ಮೈಸೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮೈಸೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಥ್ರೋಬಾಲ್ ಪಂದ್ಯಾವಳಿಯಲ್ಲಿ ಶಿಕ್ಷಣ ಇಲಾಖೆ ತಂಡ ಪ್ರಥಮ ಸ್ಥಾನ ಪಡೆದಿದೆ. ತಂಡಕ್ಕೆ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷರಾದ ಗೋವಿಂದರಾಜು, ಹಿರಿಯ ಉಪಾಧ್ಯಕ್ಷರಾದ ಮಾಲಂಗಿ ಸುರೇಶ್, ಪ್ರಧಾನ ಕಾರ್ಯದರ್ಶಿ ಎಡೇಗೌಡನಹಳ್ಳಿ ರೇವಣ್ಣ ಬಹುಮಾನ ವಿತರಿಸಿದರು. ವಿಜೇತ ತಂಡದ ವೇದಾವತಿ ಕೆ. ಕೆ ಕವಿತಾ ಹೆಚ್ ಅನುಪಮಾ, ಗಾಯತ್ರಿ, ಮಮತಾ, ಕಮಲಮ್ಮ, ಪದ್ಮಾವತಿ ,ಮಧು, ಸತ್ಯಭಾಮ, ವಸಂತ ,ವೇದಾವತಿ, ವನಿತಾ ಹಾಜರಿದ್ದರು.
ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…
ಕೆಲವು ತಿಂಗಳ ಹಿಂದೆ ಹೈದರಾಲಿರಸ್ತೆಯ ಎರಡೂ ಬದಿ ೪೦ ಮರಗಳನ್ನು ಹೊಂದಿ ಹಸಿರು ಕಂಗೊಳಿಸುತ್ತಿತ್ತು. ರಸ್ತೆ ಅಗಲೀಕರಣದ ನೆಪದಲ್ಲಿ ಅಹೋರಾತ್ರಿ…
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ‍್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್…
ಕನ್ನಡ ಚಿತ್ರರಂಗ ಸದ್ದು ಮಾಡುತ್ತಿದೆ. ರಾಜ್ಯಮಟ್ಟದಲ್ಲಿ, ರಾಷ್ಟ್ರಮಟ್ಟದಲ್ಲಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಎಲ್ಲ ಮುಖಗಳ ಪರಿಚಯವೂ ಈಗ ಆಗತೊಡಗಿದೆ. ನಿರ್ಮಾಪಕ ಕನಕಪುರ…
ಮಹಾದೇಶ್ ಎಂ.ಗೌಡ ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ೨೪ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ…
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…