ಅಹ್ಮದಾಬಾದ್ : ಪ್ರೊ ಕಬಡ್ಡಿ ಲೀಗ್ (ಪಿಕೆಎಲ್ ಸೀಸನ್ 10) ಆವೃತ್ತಿಯ ಎರಡನೇ ಪಂದ್ಯದಲ್ಲಿ ಯುಪಿ ಯೋಧಾಸ್ ವಿರುದ್ಧ ಯು ಮುಂಬಾ ಗೆಲುವು ಸಾಧಿಸಿದೆ. ಆ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಇಲ್ಲಿನ ಅರೆನಾ ಟ್ರಾನ್ಸ್ ಸ್ಟೇಡಿಯಂನಲ್ಲಿ ನಡೆದ ಯು ಮುಂಬಾ ತಂಡ ಯುಪಿ ಯೋಧಾಸ್ ವಿರುದ್ಧದ ಪಂದ್ಯದಲ್ಲಿ 34-31 ಅಂತರದಿಂದ ಗೆಲುವು ದಾಖಲಿಸಿದರು.
ಯು ಮುಂಬಾ ತಂಡದ ಅಮಿರ್‌ಮೊಹಮದ್ ಅವರ ಅಮೋಘ ಪ್ರದರ್ಶನ ತಂಡದ ಗೆಲುವಿಗೆ ಪ್ರಮು ಪಾತ್ರ ವಹಿಸಿತು. ಇವರಿಗೆ ಸಾಥ್ ನೀಡಿದ ರಿಂಕು 5, ಗುಮಾನ್ ಸಿಂಗ್ 5 ಪಾಯಿಂಟ್ ಗಳಿಸಿದರು.
ಯುಪಿ ಯೋಧಾಸ್ ಪರ ಸುರೇಂದರ್ ಗಿಲ್ 7, ಅನಿಲ್ ಕುಮಾರ್ 7, ವಿಜಯ್ ಮಲ್ಲಿಕ್ 5 ಪಾಯಿಂಟ್ ಕೊಡುಗೆ ಕೊಟ್ಟರು.
40 ನಿಮಿಷಗಳ ಕಾದಾಟದಲ್ಲಿ ಯು ಮುಂಬಾ 3 ಅಂಕಗಳ ಜಯ ದಾಖಲಿಸಿದರು.
ಸುಂಟಿಕೊಪ್ಪದಲ್ಲಿ ೧೮ ಲಕ್ಷ ರೂ. ವೆಚ್ಚದ ಮಂಟಪ ನಿರ್ಮಾಣ ೩ ದಿನಗಳ ಧಾರ್ಮಿಕ ಕಾರ್ಯಕ್ರಮ ಸುಂಟಿಕೊಪ್ಪ: ಇಲ್ಲಿನ ಶ್ರೀ ಪುರಂ…
ಪಿರಿಯಾಪಟ್ಟಣ: ದೇಸಿ ಬೀಜಗಳನ್ನು ಉಳಿಸಿದರೆ ಮಾತ್ರ ಮುಂದಿನ ಯುವ ಜನಾಂಗಕ್ಕೆ ವಿಷಮುಕ್ತ ಆಹಾರ ನೀಡಲು ಸಾಧ್ಯ ಎಂದು ಸಾವಯವ ರೈತ…
ಮೈಸೂರು: ಕ್ರಿಸ್‌ಮಸ್ ಆಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದ್ದರೆ, ಚರ್ಚ್‌ಗಳ ಅಂಗಳವನ್ನು ವಿದ್ಯುತ್ ದೀಪಗಳಿಂದ ಸಿಂಗರಿಸುವ ಕಾರ್ಯ…
ಕೆ.ಬಿ.ರಮೇಶನಾಯಕ ಟಿಎಚ್‌ಒ ಹುದ್ದೆಗೆ ಡಿಎಚ್‌ಒ ವರ್ಗಾವಣೆ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ ಮೈಸೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ…
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…