ಕ್ರೀಡೆ

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ

ರಾವಲ್ಪಿಂಡಿ: ಬಲಿಷ್ಠ ಬ್ಯಾಟಿಂಗ್‌ ಪಡೆ ಹೊಂದಿರುವ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೆ ಮಳೆ ಅಡ್ಡಗಾಲು ಹಾಕಿದೆ.

ರಾವಲ್ಪಿಂಡಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ಆರಂಭವಾಗುವ ಕೆಲವೇ ಕ್ಷಣಗಳಲ್ಲಿ ಮಳೆ ಸುರಿದಿದ್ದರಿಂದ ಟಾಸ್‌ ವಿಳಂಬವಾಗಿದೆ.

ಸಮಯ 4ರ ನಂತರದಲ್ಲೂ ತುಂತುರ ಹನಿ ಬೀಳುತ್ತಿರುವುದರಿಂದ ಪಂದ್ಯ ಆರಂಭವಾಗುವ ಸಮಯಕ್ಕೆ ಕಾಯಬೇಕಿದ್ದು, ಓವರ್‌ ಕಡಿತಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಸೆಮಿಫೈನಲ್‌ ಹಾದಿ ಸುಗಮವಾಗಲಿದೆ.

ಆಂದೋಲನ ಡೆಸ್ಕ್

Recent Posts

ಬೆಟ್ಟಳ್ಳಿ ಮಾರಮ್ಮ ಜಾತ್ರಾ ವಿಶೇಷ: ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದ ಕಂಬ ಪ್ರತಿಷ್ಠಾಪನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವ…

46 mins ago

ಹನೂರು| ಚಂಗಡಿ ಗ್ರಾಮದ ಸುತ್ತಮುತ್ತ ಪ್ರತಿನಿತ್ಯ ಹುಲಿ ಓಡಾಟ: ಆತಂಕದಲ್ಲಿ ಸ್ಥಳೀಯರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಚಂಗಡಿ ಗ್ರಾಮದ ಸಮೀಪ ಪ್ರತಿನಿತ್ಯ…

52 mins ago

ಓದುಗರ ಪತ್ರ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಾಲೇಜು ಬಸ್ ನಿಲ್ದಾಣದ ಮೂಲಕ ನಂಜನಗೂಡು ಹಾಗೂ ಚಾಮರಾಜನಗರ  ಸಂಜೆಯ ವೇಳೆ ಸಾಕಷ್ಟು ಬಸ್‌ಗಳಿಲ್ಲದೆ…

57 mins ago

ಓದುಗರ ಪತ್ರ: ಸೇಡು.. ಕೇಡು !

ಸೇಡು.. ಕೇಡು ! ಯುದ್ಧವೆಂದರೆ ಏನಿದೆ ಅದರಲ್ಲಿ.. ದೇಶ-ದೇಶಗಳ ನಡುವೆ ಬರೀ ದ್ವೇಷ, ಸೇಡು ಭರಿಸಲಾಗದ ಕೇಡು ಗೆದ್ದವರ ಹಾಡು…

1 hour ago

ಓದುಗರ ಪತ್ರ: ನಿರುದ್ಯೋಗ ಸಮಸ್ಯೆ ನಿವಾರಿಸಿ

ದೇಶದಲ್ಲಿ ಸಾವಿರಾರು ಯುವಕರು ವಿದ್ಯಾವಂತರಾಗಿದ್ದರೂ ಉದ್ಯೋಗಾವಕಾಶಗಳ ಕೊರತೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಕೇಂದ್ರ ಹಾಗೂ ರಾಜ್ಯ…

1 hour ago

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…

4 hours ago