ನವದೆಹಲಿ: ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಅವರು ಯುರೋಪ್’ನ ನೆದರ್ಲೆಂಡ್ಸ್’ನ ರಾಜಧಾನಿ ಆಮ್‌ಸ್ಟರ್‌ಡ್ಯಾಮ್’ನಲ್ಲಿ ನೂತನ ರೆಸ್ಟೋರೆಂಟ್ ತೆರೆದಿದ್ದಾರೆ.
ಹೌದು.. ಈ ವಿಚಾರವನ್ನು ಸ್ವತಃ ಸುರೇಶ್ ರೈನಾ ಅವರೇ ಟ್ವಿಟರ್ ನಲ್ಲಿ ತಿಳಿಸಿದ್ದು,‘ಆಮ್‌ಸ್ಟರ್‌ಡ್ಯಾಮ್’ ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೋರಂಟ್ ಪರಿಚಯಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ ಭಾರತೀಯರು ಸೇರಿದಂತೆ ಯುರೋಪ್ ಜನರಿಗೆ ತಲುಪಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
ಈ ವಿಶೇಷ ಹೊಟೆಲ್ ಗೆ ‘ರೈನಾ ಇಂಡಿಯನ್ ರೆಸ್ಟೋರಂಟ್’ ಎಂದು ಹೆಸರಿಡಲಾಗಿದೆ.
ಉತ್ತರಪ್ರದೇಶ ಮೂಲದ ಸುರೇಶ್ ರೈನಾ ಅವರು 2022 ರಲ್ಲಿ ಎಲ್ಲ ಪ್ರಕಾರದ ಕ್ರಿಕೆಟ್’ಗಳಿಗೆ ವಿದಾಯ ಹೇಳಿ ಹೋಟೆಲ್ ಉದ್ಯಮ ಸ್ಥಾಪಿಸಿದ್ದಾರೆ. ಅದರ ಭಾಗವಾಗಿ ಅವರು ನೆದರ್ಲ್ಯಾಂಡ್’ನಲ್ಲಿ ಈ ಹೋಟೆಲ್ ತೆರೆದಿದ್ದಾರೆ.
ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ…
ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್.…
ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು.…
ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್…
ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ…
ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್…