ಕ್ರೀಡೆ

Ranji Trophy 2023 : 2ನೇ ಬಾರಿಗೆ ಪ್ರಶಸ್ತಿ ಗೆದ್ದ ಸೌರಾಷ್ಟ್ರ

Ranji Trophy 2023: ಜಯದೇವ್ ಉನದ್ಕಟ್ ನೇತೃತ್ವದ ಸೌರಾಷ್ಟ್ರ ತಂಡ ಈ ಆವೃತ್ತಿಯ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 9 ವಿಕೆಟ್​ಗಳಿಂದ ಸೋಲಿಸುವುದರೊಂದಿಗೆ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ.

ಜಯದೇವ್ ಉನದ್ಕಟ್ ನೇತೃತ್ವದ ಸೌರಾಷ್ಟ್ರ ತಂಡ ಈ ಆವೃತ್ತಿಯ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 9 ವಿಕೆಟ್​ಗಳಿಂದ ಸೋಲಿಸುವುದರೊಂದಿಗೆ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡಿದೆ. ಇದರೊಂದಿಗೆ ಸುಮಾರು 3 ದಶಕಗಳ ನಂತರ ರಣಜಿ ಟ್ರೋಫಿ ಗೆಲ್ಲುವ ಬಂಗಾಳದ ಕನಸನ್ನು ಸೌರಾಷ್ಟ್ರ ಭಗ್ನಗೊಳಿಸಿದೆ. ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗದಲ್ಲೂ ಶ್ರೇಷ್ಠ ಪ್ರದರ್ಶನ ನೀಡಿದ ಸೌರಾಷ್ಟ್ರ ತಂಡ ಬಂಗಾಳದ ಮೇಲೆ ಆರಂಭದಿಂದಲೂ ಸಂಪೂರ್ಣ ಪ್ರಾಬಲ್ಯ ಸಾಧಿಸಿತು.

andolanait

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

2 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

3 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

5 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

5 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

6 hours ago