ಸಿಡ್ನಿ(ಆಸ್ಟ್ರೇಲಿಯಾ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀಲಂಕಾದ ಸ್ಟಾರ್ ಬ್ಯಾಟ್ಸ್ ಮನ್ ಧನುಷ್ಕ ಗುಣತಿಲಕ ಅವರನ್ನು ಇಂದು ಬೆಳಿಗ್ಗೆ ಬಂಧಿಸಲಾಗಿದೆ.
29 ವರ್ಷದ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಇಂದು ಬೆಳಿಗ್ಗೆ ಸಿಡ್ನಿಯಲ್ಲಿ ಧನುಷ್ಕ ಗುಣತಿಲಕ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸಿನವರು ಮಾಹಿತಿ ನೀಡಿದ್ದಾರೆ. ಮಹಿಳೆಯು ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ ಗುಣತಿಲಕ ಅವರೊಂದಿಗೆ ಹಲವಾರು ದಿನಗಳವರೆಗೆ ಮೇಸೆಜ್ ವಿನಿಮಯ ಮಾಡಿಕೊಂಡಿದ್ದಳು. ಇವರಿಬ್ಬರು ಬುಧವಾರ ಭೇಟಿಯಾಗಿದ್ದು, ಈ ವೇಳೆ ಮಹಿಳೆ ಮೇಲೆ ಗುಣತಿಲಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಶನಿವಾರ ಅಪರಾಧ ನಡೆದ ಸ್ಥಳ ಪರಿಶೀಲಿಸಲಾಗಿದ್ದು, ಗುಣತಿಲಕ ಅವರನ್ನು ಸಿಡ್ನಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…
ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…
ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…
ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…
ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…
ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…