ಮುಂಬೈ: ಪಾಕ್ ವಿರುದ್ಧ ಗೆಲುವಿನ ಸಂಭ್ರಮಾಚರಣೆಯಲ್ಲಿ ಭಾರತ ಧ್ವಜ ಪ್ರದರ್ಶಿಸಿದ್ದಕ್ಕಾಗಿ ಅಪ್ಘಾನಿಸ್ತಾನದ ಆಟಗಾರರ ರಶೀದ್ ಖಾನ್ ಗೆ ಐಸಿಸಿ ರೂ. 50 ಲಕ್ಷ ದಂಡ ವಿಧಿಸಿದ ನಂತರ ಅವರಿಗೆ 10 ಕೋಟಿ ರೂ. ಬಹುಮಾನ ನೀಡುವುದಾಗಿ ಉದ್ಯಮಿ ರತನ್ ಟಾಟಾ ಪ್ರತಿಜ್ಞೆ ಮಾಡಿದ್ದಾರೆ ಎಂಬಂತಹ ವರದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಇಂದು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ರತನ್ ಟಾಟಾ, ಯಾವುದೇ ಆಟಗಾರರಿಗೆ ದಂಡ ಅಥವಾ ಬಹುಮಾನದ ಬಗ್ಗೆ ಐಸಿಸಿ ಅಥವಾ ಯಾವುದೇ ಕ್ರಿಕೆಟ್ ಪ್ಯಾಕಲ್ಟಿಗೆ ಯಾವುದೇ ಸಲಹೆಗಳನ್ನು ನೀಡಿಲ್ಲ. ನನಗೂ ಕ್ರಿಕೆಟ್‌ಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಅಧಿಕೃತ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ಬರದ ಹೊರತು ಅಂತಹ ವಾಟ್ಸಾಪ್ ಫಾರ್ವರ್ಡ್‌ಗಳು ಮತ್ತು ವೀಡಿಯೊಗಳನ್ನು ದಯವಿಟ್ಟು ನಂಬಬೇಡಿ ಎಂದು ಮನವಿ ಮಾಡಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…