ಕ್ರೀಡೆ

ರಣಜಿ ಟೂರ್ನಿಯಲ್ಲಿ ಆಡಲಿರುವ ರವೀಂದ್ರ ಜಡೇಜಾ

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಆಲ್‌ರೌಂಡರ್‌ ಆಟಗಾರ ರವೀಂದ್ರ ಜಡೇಜಾ ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಯಲ್ಲಿ ಸೌರಾಷ್ಟ್ರ ತಂಡದಲ್ಲಿ ಆಡಲಿದ್ದಾರೆ ಎಂದು ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಯದೇವ್‌ ಶಾ ತಿಳಿಸಿದ್ದಾರೆ.

ಇದೇ 23ರಂದು ಸೌರಾಷ್ಟ್ರ ತಂಡವು ದೆಹಲಿ ತಂಡದ ವಿರುದ್ಧ ಕಣಕ್ಕಿಳಿಯಲಿದ್ದು, ಜಡೇಜಾ ನೆಟ್ಸ್‌ ಅಭ್ಯಾಸದಲ್ಲಿ ತೊಡಗಿದ್ದಾರೆ. ಇದಕ್ಕೂ ಮುಂಚೆ 2023ರ ಜನವರಿಯಲ್ಲಿ ಕೊನೆಯ ಸಲ ರಣಜಿ ಪಂದ್ಯದಲ್ಲಿ ಆಡಿದ್ದರು.

ಈಚೆಗೆ ಆಸ್ಟ್ರೇಲಿಯಾದಲ್ಲಿ ಭಾರತ ತಂಡವು ಬಾರ್ಡರ್‌-ಗವಸ್ಕಾರ್‌ ಸರಣಿ ಸೋತ ನಂತರ ರಾಷ್ಟ್ರೀಯ ತಂಡದ ಆಟಗಾರರು ಬಿಡುವು ಇದ್ದಾಗ ದೇಶಿ ಕ್ರಿಕೆಟ್‌ನಲ್ಲಿ ಆಡಬೇಕು ಎಂದು ಬಿಸಿಸಿಐ ನಿಯಮ ರೂಪಿಸಿದೆ.

ಆಂದೋಲನ ಡೆಸ್ಕ್

Recent Posts

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

30 mins ago

ಜೆಡಿಎಸ್‌ನಲ್ಲೇ ಇದ್ದೀನಿ, ಪಕ್ಷದಿಂದಲೇ ಸ್ಪರ್ಧೆ : ಜಿ.ಟಿ.ದೇವೇಗೌಡ ಸ್ಪಷ್ಟನೆ

ಮೈಸೂರು : ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದಿಂದಲೇ ನನ್ನ ಸ್ಪರ್ಧೆ, ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ…

2 hours ago

ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಶೀಘ್ರದಲ್ಲೇ ಚಾಲನೆ..!

ಕೊಡಗಿನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನ ನೀಡುವ ಉದ್ದೇಶ ; ಬಜೆಟ್‌ನಲ್ಲಿ ಅನುದಾನದ ಭರವಸೆ -ನವೀನ್ ಡಿಸೋಜ ಮಡಿಕೇರಿ : ಕೊಡಗಿನಲ್ಲಿ…

2 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ : ಅಲೆಮಾರಿ ಮಕ್ಕಳ ಶಿಕ್ಷಣ ಸಂಗಾತಿ ʻಲರ್ನಿಂಗ್ ಕಂಪ್ಯಾನಿಯನ್ಸ್’ ‌

ಭಾರ್ವಾಡ ಸಮುದಾಯದ ಸುಮಾರು 200 ಮಕ್ಕಳಿಗೆ ಶಿಕ್ಷಣ ಸೌಲಭ್ಯ ಮಹಾರಾಷ್ಟ್ರದ ವಿದರ್ಭಾದ ಭಾರ್ವಾಡ ಎಂಬುದು ಒಂದು ಅರೆ ಅಲೆಮಾರಿ ಸಮುದಾಯ.…

3 hours ago

ಓದುಗರ ಪತ್ರ | ಸ್ಪೀಕರ್ ಸಭಾತ್ಯಾಗ ಮಾಡುವ ಸ್ಥಿತಿ ಬಾರದಿರಲಿ

ರಾಜ್ಯ ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್, ಸಚಿವರು ಶಾಸಕರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಿಲ್ಲ ಎಂದು ಆರೋಪಿಸಿ, ಅಧ್ಯಕ್ಷ ಪೀಠದಿಂದ ಹೊರನಡೆದ…

3 hours ago

ಓದುಗರ ಪತ್ರ | ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಂಭ್ರಮದಿಂದ ಬರೆಯಿರಿ

ಮಾ.18ರಿಂದ ಏ.2ರ ವರೆಗೆ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯ…

5 hours ago