ಕ್ರೀಡೆ

ವಿರಾಟ್ ಕೊಹ್ಲಿಗೆ ನಿರಾಸೆ: ಆರ್‌ಸಿಬಿ ನೂತನ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ರ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ.

ಸೀಸನ್‌ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್​ಗೆ ಕ್ಯಾಪ್ಟನ್​ ಪಟ್ಟ ನೀಡಿದೆ.

ಈ ಮೂಲಕ ಭವಿಷ್ಯದಲ್ಲಿ ಪಾಟಿದಾರ್‌ ಆರ್‌ಸಿಬಿ ಪರ ಇನ್ನೂ ಕೆಲ ವರ್ಷಗಳ ಕಾಲ ಆಡುವ ಕಾರಣ ಯುವ ನಾಯಕತ್ವದ ಮೊರೆ ಹೋಗಿದೆ.

ಈ ಹಿನ್ನೆಲೆಯಲ್ಲಿ ರಜತ್‌ ಪಾಟಿದಾರ್‌ ಆರ್‌ಸಿಬಿ ತಂಡದ 8ನೇ ನಾಯಕನಾಗಿ ಆಯ್ಕೆಯಾಗಿದ್ದು, ಯುವ ಆಟಗಾರನ ಮೇಲೆ ಕಪ್‌ ಗೆಲ್ಲಿಸುವ ಮಹತ್ವದ ಜವಾಬ್ದಾರಿಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

19 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

19 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

20 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

20 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

20 hours ago

ಓದುಗರ ಪತ್ರ: ‘ಕುಬೇರನ ಮೂಲೆ’ಯಲ್ಲೇ ಕಸದ ಕೊಪ್ಪರಿಗೆ!

ನಮ್ಮ ಮನೆಯ ಕಸವನ್ನು,ಪಕ್ಕದ ಮನೆಗೋ ,ಅವರ ಅಂಗಳಕ್ಕೋ ಸುರಿಯುವುದು ನಾಗರಿಕತೆಯ ಲಕ್ಷಣವಲ್ಲ. ಆದರೆ ಅದು ಮೈಸೂರಿನ ಆರ್.ಟಿ.ನಗರದ ಬಡಾವಣೆಯ ಮೂಲೆ…

20 hours ago