RCB celebration
ಬೆಂಗಳೂರು : 18ನೇ ಐಪಿಎಲ್ ಆವೃತ್ತಿಯಲ್ಲಿ ಚಾಂಪಿಯನ್ ಆಗಿ ತವರಿಗೆ ಬಂದಿರುವ ಆರ್‌ಸಿಬಿಗೆ ಭವ್ಯ ಸ್ವಾಗತ ಕೋರಲು ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ಸಮಾರಂಭ ಆಯೋಜಿಸಲಾಗಿತ್ತು.
ಈ ವೇಳೆ ಸಾವಿರಾರು ಅಭಿಮಾನಿಗಳು ಬಂದ ಹಿನ್ನೆಲೆ ಕಾಲ್ತುಳಿತ ಉಂಟಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಇನ್ನೂ ಮೂರು-ನಾಲ್ಕು ಮಂದಿ ಗಂಭೀರವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಕ್ಷಣ ಕ್ಷಣಕ್ಕೂ ಅಸ್ವಸ್ಥಗೊಂಡಿರುವವರ ಸಂಖ್ಯೆ ಹೆಚ್ಚುತ್ತಲೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…