Categories: ಕ್ರೀಡೆ

2 ಪಂದ್ಯಗಳ ಹಣ ವಾಪಸ್‌ ನೀಡುವುದಾಗಿ ಆರ್‌ಸಿಬಿ ಘೋಷಣೆ

ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್‌ 2025ನ್ನು ಒಂದು ವಾರ ಮುಂದೂಡಲಾಗಿದೆ.

ಇದರಿಂದಾಗಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು ಮರುಪಾವತಿಸುವುದಾಗಿ ಘೋಷಣೆ ಮಾಡಿದೆ.

ಸನ್‌ರೈಸರ್ಸ್‌ ಹೈದರಾಬಾದ್‌ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ಕೂಡ ಟಿಕೆಟ್‌ಗಳ ಹಣವನ್ನು ಮರುಪಾವತಿಸುತ್ತಿವೆ.

ಟಿಕೆಟ್‌ ಮರುಪಾವತಿ ಕುರಿತು ಹೆಚ್ಚಿನ ಮಾಹಿತಿಯನ್ನು ಆರ್‌ಸಿಬಿ ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಮೇ.13 ಹಾಗೂ 17ರಂದು ನಡೆಯಬೇಕಿದ್ದ ಪಂದ್ಯಗಳ ಟಿಕೆಟ್‌ ಪೂರ್ಣ ಹಣವನ್ನು ಮರುಪಾವತಿಸಲಾಗುವುದು ಎಂದು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಇಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

29 mins ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

34 mins ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

39 mins ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

45 mins ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

58 mins ago