ಕ್ರೀಡೆ

ಬೆಂಗಳೂರಿನಲ್ಲಿಂದು ಆರ್‌ಸಿಬಿ vs ಸಿಎಸ್‌ಕೆ ಹೈವೋಲ್ಟೇಜ್‌ ಕದನ

ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.

ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಪ್ರಮಾಣವನ್ನು ತುಸು ಹೆಚ್ಚು ಮಾಡಲಾಗಿದ್ದು, ಸುಮಾರು 2300 ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಪಂದ್ಯ ವೀಕ್ಷಣೆಗೆ ಬರುವ ಅಪಾರ ಜನಸಂದಣಿಯನ್ನು ನಿಯಂತ್ರಿಸಲು ವಿಶೇಷ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್‌ ಇಲ್ಲದವರಿಗೆ ಸ್ಟೇಡಿಯಂ ಬಳಿ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ನಕಲಿ ಟಿಕೆಟ್‌ ಮಾರಾಟ ಮತ್ತು ಇತರೆ ಚಟುವಟಿಕೆಗಳ ಮೇಲೆ ಸಿಸಿಬಿ ನಿರಂತರ ಕಣ್ಗಾವಲು ಇರಿಸಲಿದೆ.

 

 

ಆಂದೋಲನ ಡೆಸ್ಕ್

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

45 mins ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

1 hour ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

1 hour ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

2 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

2 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

2 hours ago