ಬೆಂಗಳೂರು: ಅತಿ ಹೆಚ್ಚು ಅಭಿಮಾನಿ ಬಳಗ ಹೊಂದಿರುವ ಐಪಿಎಲ್‌ನ 2 ತಂಡಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಇಂದು ಬೆಂಗಳೂರಿನಲ್ಲಿ ಹಣಾಹಣಿಗೆ ಸಜ್ಜಾಗಿವೆ.
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತೆಯ ಪ್ರಮಾಣವನ್ನು ತುಸು ಹೆಚ್ಚು ಮಾಡಲಾಗಿದ್ದು, ಸುಮಾರು 2300 ಪೊಲೀಸರನ್ನು ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ.
ಪಂದ್ಯ ವೀಕ್ಷಣೆಗೆ ಬರುವ ಅಪಾರ ಜನಸಂದಣಿಯನ್ನು ನಿಯಂತ್ರಿಸಲು ವಿಶೇಷ ಬಿಎಂಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ಇಲ್ಲದವರಿಗೆ ಸ್ಟೇಡಿಯಂ ಬಳಿ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನಕಲಿ ಟಿಕೆಟ್ ಮಾರಾಟ ಮತ್ತು ಇತರೆ ಚಟುವಟಿಕೆಗಳ ಮೇಲೆ ಸಿಸಿಬಿ ನಿರಂತರ ಕಣ್ಗಾವಲು ಇರಿಸಲಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…