Mysore
19
scattered clouds

Social Media

ಗುರುವಾರ, 05 ಮಾರ್ಚ್ 2026
Light
Dark

ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡಿ, ಮಕರ ಸಂಕ್ರಾಂತಿಗೆ ಶುಭ ಹಾರೈಸಿದ ಆರ್‌ಸಿಬಿ

ಕನ್ನಡಿಗರ ಹೆಮ್ಮೆಯ ಕ್ರಿಕೆಟ್‌ ಟೀಮ್‌ ಆರ್‌ಸಿಬಿ ನಾಡಿನ ಸಮಸ್ತ ಜನತೆಗೆ ಶುಭ ಹಾರೈಸಿದೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್‌ಸಿಬಿ ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದು ಶುಭ ಹಾರೈಸಿದೆ.

ಪೋಸ್ಟ್‌ನಲ್ಲಿ ಮಹಿಳಾ ತಂಡದ ಆಟಗಾರರು ಹಾಗೂ ಪುರುಷರು ಸಾಂಪ್ರದಾಯಿಕ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕಡೆ ಆರ್‌ಸಿಬಿಯ ಹೆಸರು ಹಾಗೂ ಚಿಹ್ನೆ ಹೊತ್ತ ಗಾಳಿಪಟ ಆಕಾಶಕ್ಕೆ ಹಾರುತ್ತಿರುವುದನ್ನು ಡಿಸೈನ್‌ ಮಾಡಲಾಗಿದೆ. ಈ ಮೂಲಕ ಈ ಸಲವು ಕಪ್‌ ನಮ್ಮದೇ ಎಂಬ ಸಂದೇಶ ಕೊಟ್ಟಂತೆ ಕಾಣುತ್ತಿದೆ.

Tags:
error: Content is protected !!