ಕನ್ನಡಿಗರ ಹೆಮ್ಮೆಯ ಕ್ರಿಕೆಟ್ ಟೀಮ್ ಆರ್‌ಸಿಬಿ ನಾಡಿನ ಸಮಸ್ತ ಜನತೆಗೆ ಶುಭ ಹಾರೈಸಿದೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್‌ಸಿಬಿ ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂದು ಶುಭ ಹಾರೈಸಿದೆ.
ಪೋಸ್ಟ್‌ನಲ್ಲಿ ಮಹಿಳಾ ತಂಡದ ಆಟಗಾರರು ಹಾಗೂ ಪುರುಷರು ಸಾಂಪ್ರದಾಯಿಕ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕಡೆ ಆರ್‌ಸಿಬಿಯ ಹೆಸರು ಹಾಗೂ ಚಿಹ್ನೆ ಹೊತ್ತ ಗಾಳಿಪಟ ಆಕಾಶಕ್ಕೆ ಹಾರುತ್ತಿರುವುದನ್ನು ಡಿಸೈನ್ ಮಾಡಲಾಗಿದೆ. ಈ ಮೂಲಕ ಈ ಸಲವು ಕಪ್ ನಮ್ಮದೇ ಎಂಬ ಸಂದೇಶ ಕೊಟ್ಟಂತೆ ಕಾಣುತ್ತಿದೆ.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…