ಕ್ರೀಡೆ

ದಾಖಲೆ ಬರೆದ 2025ರ ಚಾಂಪಿಯನ್ಸ್‌ ಟ್ರೋಫಿ

ಮುಂಬೈ: 2025ರ ಚಾಂಪಿಯನ್ಸ್‌ ಟ್ರೋಫಿ ಈವೆಂಟ್‌ ಐಸಿಸಿ ಇತಿಹಾಸದ ಅತೀ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ.

2025ರ ಫೆಬ್ರವರಿ.19ರಿಂದ ಮಾರ್ಚ್.‌9ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್‌ ಇತಿಹಾಸದ ಅಪರೂಪದ ದಾಖಲೆಗೆ ಪಾತ್ರವಾಗಿದೆ.

ಈ ಟೂರ್ನಿ ಐಸಿಸಿ ಈವೆಂಟ್‌ಗಳಲ್ಲೇ ಅತೀ ಹೆಚ್ಚು ವೀಕ್ಷಣೆ ಪಡೆದ ಟೂರ್ನಿಯಾಗಿ ಹೊಸ ದಾಖಲೆ ನಿರ್ಮಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಐಸಿಸಿ ಅಧ್ಯಕ್ಷ ಜಯ್‌ ಶಾ ಅವರು, 2025ರ ಚಾಂಪಿಯನ್ಸ್‌ ಟ್ರೋಫಿ ಈವೆಂಟ್‌ ಐಸಿಸಿ ಇತಿಹಾಸದ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಆವೃತ್ತಿಯಾಗಿದೆ ಎಂದು ದೃಢಪಡಿಸಲು ಸಂತೋಷವಾಗುತ್ತಿದೆ. ಇದು 368 ಬಿಲಿಯನ್‌ ಜಾಗತಿಕ ವೀಕ್ಷಣಾ ನಿಮಿಷಗಳೊಂದಿಗೆ, 2017ಕ್ಕಿಂತ ಶೇಕಡಾ.19ರಷ್ಟು ಹೆಚ್ಚಾಗಿದೆ.

2025ರ ಚಾಂಪಿಯನ್ಸ್‌ ಟ್ರೋಫಿ ಬರೋಬ್ಬರಿ 368 ಬಿಲಿಯನ್‌ ನಿಮಿಷಗಳ ಜಾಗತಿಕ ವೀಕ್ಷಣೆ ಕಂಡಿದೆ. ಈ ಮೂಲಕ ಇದುವರೆಗೆ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಐಸಿಸಿ ಪುರುಷರ ಚಾಂಪಿಯನ್ಸ್‌ ಟ್ರೋಫಿ ಪಂದ್ಯಾವಳಿ ಕೂಡ ಆಗಿದೆ.

 

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

18 mins ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

29 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

34 mins ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

36 mins ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

38 mins ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

57 mins ago