ಕತಾರ್: ಫಿಫಾ ವಿಶ್ವಕಪ್ ಪಂದ್ಯಾವಳಿ ಅಚ್ಚರಿ ಫಲಿತಾಂಶಗಳನ್ನು ನೀಡುತ್ತಿದೆ. 2018 ರಲ್ಲಿ ಫೈನಲ್ ತಲುಪಿದ್ದ ಕ್ರೊವೇಷಿಯಾ ವಿರುದ್ಧ ಮೊರಾಕ್ಕೊ 0-0 ಮೂಲಕ ಡ್ರಾ ಸಾಧಿಸಿ ಅದ್ಭುತ ಪ್ರದರ್ಶನ ನೀಡಿದೆ.
ಹಲವು ಬಾರಿ ಗೋಲು ಗಳಿಸಲು ಸತತ ಪ್ರಯತ್ನ ನಡೆಸಿದ ಕ್ರೋವೇಷಿಯಾ ತಂಡಕ್ಕೆ ಮೊರಾಕ್ಕೊದ ಗೋಲ್ಕೀಪರ್ ಅವಕಾಶವನ್ನೇ ನೀಡಲಿಲ್ಲ. ಆದರೂ ಕ್ರೋವೇಷಿಯಾ ತಂಡದ ನಾಯಕ ಲೂಕಾ ಮಾಡ್ರಿಕ್ ಉತ್ತಮ ಪ್ರದರ್ಶನ ನೀಡಿದರು.
ಅಂತಿಮ ವಿಶ್ವಕಪ್ ಆಡುತ್ತಿರುವ ಲೂಕಾ ಮಾಡ್ರಿಕ್ 2ನೇ ಅವಧಿಯ ಆರಂಭದಲ್ಲಿಯೇ ಗೋಲು ಗಳಿಸುವ ಅದ್ಭುತ ಯತ್ನ ಮಾಡಿದರು.
ಇದರಿಂದ ಲೂಕಾ ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು. ಗ್ರೂಪ್ ಎಫ್ ನ ಮೊರಾಕ್ಕೊ ಮುಂದಿನ ಪಂದ್ಯದಲ್ಲಿ 2ನೇ ಶ್ರೇಯಾಂಕದ ಬೆಲ್ಡಿಯಂ ತಂಡವನ್ನು ಎದುರಿಸಿದೆ.
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ತಾಯಿ ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಹಾಸನದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆ…
ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲೂ…
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…
ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಂದೆಯನ್ನು ಕುರಿತಂತೆ ಅವಹೇಳನಾಕಾರಿ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ದಿಢೀರ್ ಬದಲಾವಣೆಯಿಂದ ಶಾಲಾ…