ಮುಂಬೈ: ಡಿಸೆಂಬರ್ 30 ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಡೆಹ್ರಾಡೂನ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಿಷಬ್ ಪಂತ್ ಟೀಂ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್ನಿಂದ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಐದು ದಿನಗಳ ಕಾಲ ಡೆಹ್ರಾಡೂನ್‌ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರಿಷಬ್ ಪಂತ್ ಅವರನ್ನು ಈಗ ಮುಂಬೈಗೆ ಶಿಫ್ಟ್ ಮಾಡಲಾಗುತ್ತದೆ ಎಂಬ ಮಾಹಿತಿ ಸಿಕ್ಕಿದ್ದು ಸದ್ಯ ಇದಕ್ಕೆ ಖಚಿತ ಕಾರಣ ತಿಳಿದುಬಂದಿಲ್ಲ.
ರಿಷಬ್ ಪಂತ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈಗೆ ಸ್ಥಳಾಂತರಿಸಲಾಗುವುದು ಎಂದು ದೆಹಲಿ ಕ್ರಿಕೆಟ್ ಸಂಸ್ಥೆಯ ನಿರ್ದೇಶಕ ಶ್ಯಾಮ್ ಶರ್ಮಾ ಬುಧವಾರ ತಿಳಿಸಿದ್ದಾರೆ. ಅಲ್ಲದೆ ಪಂತ್ಗೆ ಮಂಬೈನ ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ ಎಂಬ ಬಗ್ಗೆ ಮತ್ತಷ್ಟು ಮಾಹಿತಿಗಳು ಬರಬೇಕಾಗಿದೆ.
ಜೈಪುರ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರು ಉದ್ಯಮಿಯೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದಲ್ಲಿ ಅದ್ಧೂರಿಯಾಗಿ ನಡೆದ…
ಮೈಸೂರು: ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಕನ್ನಡಿಗರು ನಿರಾಸಕ್ತಿ ತೋರುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಈ…
ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ…
ಬೆಂಗಳೂರು: 9823 ರೂ ಕೋಟಿ ಮೌಲ್ಯದ 9 ಕೈಗಾರಿಕಾ ಯೋಜನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರಿ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ನಾಡಿನ…
ನವದೆಹಲಿ: ಇನ್ನು ಮುಂದೆ ಐದು ಹಾಗೂ ಎಂಟನೇ ತರಗತಿಗಳಲ್ಲೂ ವಿದ್ಯಾರ್ಥಿಗಳನ್ನು ಫೇಲ್ ಮಾಡಬಹುದು ಎಂಬ ಹೊಸ ತಿದ್ದುಪಡಿಯನ್ನು ಕೇಂದ್ರ ಸರ್ಕಾರ…