Categories: ಕ್ರೀಡೆ

ಗಂಡು ಮಗುವಿಗೆ ಜನ್ಮ ನೀಡಿದ ರೋಹಿತ್‌ ಶರ್ಮಾ ಪತ್ನಿ ರಿತಿಕಾ

ಮುಂಬೈ: ಭಾರತ ಕ್ರಿಕೆಟ್‌ ತಂಡದ ಹಿಟ್‌ ಮ್ಯಾನ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಅವರ ಪತ್ನಿ ರಿತಿಕಾ ಸಾಜ್ದೆಹ್‌ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನವೆಂಬರ್.15ರಂದು ರಿತಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ರೋಹಿತ್‌ಗೆ ಅಭಿಮಾನಿಗಳು ಸೋಷಿಯಲ್‌ ಮೀಡಿಯಾದಲ್ಲಿ ʼಸುಸ್ವಾಗತ ಜೂನಿಯರ್‌ ಹಿಟ್‌ಮ್ಯಾನ್‌ʼ ಎಂದು ಪೋಸ್ಟ್‌ ಮಾಡುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ರೋಹಿತ್‌ ಮತ್ತು ರಿತಿಕಾ ದಂಪತಿಗಳಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಆದರೂ ರೋಹಿತ್‌ಗೆ ಶುಕ್ರವಾರದಂದು ಗಂಡು ಮಗು ಜನಿಸಿದೆ ಎಂದು ಕುಟುಂಬದ ಆಪ್ತಮೂಲಗಳು ತಿಳಿಸಿವೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

1 hour ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

2 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

4 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

8 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

9 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

15 hours ago