ಮುಂಬೈ : ರೋಡ್ ಸೇಫ್ಟಿ ವರ್ಲ್ಡ್ ಸೀರೀಸ್ ಲೆಜೆಂಡ್ಸ್ ಲೀಗ್ (RSWS 2022 final) ಕ್ರಿಕೆಟ್ ನಲ್ಲಿ ಭಾರತವು ಶ್ರೀಲಂಕಾ ವಿರುದ್ಧ ಜಯಗಳಿಸಿದೆ.
ಫೈನಲ್‍ನಲ್ಲಿ ಶ್ರೀಲಂಕಾ ಲೆಜೆಂಡ್ಸ್ ವಿರುದ್ಧ ಭಾರತದ ನಮನ್ ಓಜಾ ಶತಕ ಸಿಡಿಸಿ ತಮ್ಮ ಅಬ್ಬರದಾಟ ಪ್ರದರ್ಶನದಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. 196 ರನ್‍ಗಳ ಗುರಿ ಪಡೆದ ಶ್ರೀಲಂಕಾ ಲೆಜೆಂಡ್ಸ್ ಕನ್ನಡಿಗ ವಿನಯ್ ಕುಮಾರ್ ದಾಳಿಗೆ ನಲುಗಿ 162 ರನ್‍ಗಳಿಗೆ ಸರ್ವಪತನ ಕಂಡು ಸೋಲುಂಡಿದೆ.
ಶ್ರೀಲಂಕಾ ಪರ ಇಶಾನ್ ಜಯರತ್ನ ಅರ್ಧಶತಕ ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಲೆಜೆಂಡ್ಸ್ ಆಟಗಾರರ ಬೌಲಿಂಗೆ ಬೆದರಿದರು. ಪರಿಣಾಮವಾಗಿ 18.5 ಓವರ್‌ಗಳ ಅಂತ್ಯಕ್ಕೆ 162 ರನ್‍ಗೆ ಆಲೌಟ್ ಆದರು. ಭಾರತದ ಪರ ವಿನಯ್ ಕುಮಾರ್ 3 ವಿಕೆಟ್ ಪಡೆದು ಮಿಂಚಿದರೆ, ಅಭಿಮನ್ಯು ಮಿಥುನ್ 2 ಮತ್ತು ಸ್ಟುವರ್ಟ್ ಬಿನ್ನಿ, ರಾಜೇಶ್ ಪವರ್, ರಾಹುಲ್ ಶರ್ಮಾ, ಯೂಸುಫ್ ಪಠಾಣ್ ತಲಾ 1 ವಿಕೆಟ್ ಬಡಿಸಿದರು
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…